Annabhagya: ಅನ್ನಭಾಗ್ಯ ಅಕ್ಕಿ ಸಾಗಿಸಿದ ಲಾರಿ ಮಾಲೀಕರಿಗೆ ಹಣ ಬಿಡುಗಡೆ ಮಾಡಲು ಸರ್ಕಾರ ಆದೇಶ!
Annabhagya: ರಾಜ್ಯ ಸರ್ಕಾರದ ಅನ್ನ ಭಾಗ್ಯ (Annabhagya) ಅಕ್ಕಿಯನ್ನು ಸಾಗಿಸಿದ ಲಾರಿ ಮಾಲೀಕರಿಗೆ ಬಾಕಿ ಹಣ ನೀಡದ ಕಾರಣಕ್ಕೆ ಲಾರಿ ಮಾಲೀಕರಿಂದ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿಗೆ ಮುಷ್ಕರ ನಡೆಸಲಾಗಿತ್ತು. ಇದೀಗ ಪಡಿತರ ಸಾಗಿಸಿದ್ದಕ್ಕಾಗಿ ಪಾವತಿ ಮಾಡಬೇಕಿದ್ದ ಹಣವನ್ನು ಬಿಡುಗಡೆ ಮಾಡಿ…