Kodagu:ಕೊಡಗು: ಜು.09 ರಂದು ಉದ್ಯೋಗ ಮೇಳ!

Kodagu: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 09 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ‘ಉದ್ಯೋಗ ಮೇಳ’ ನಡೆಯಲಿದೆ. 

Kolar: ಗಂಡನನ್ನು ಬಿಟ್ಟು ನಲ್ಲನ ಹಿಂದೆ ಹೋದ ಮಹಿಳೆ: ಗರ್ಭಿಣಿ ಮಾಡಿಸಿ ಯುವಕ ಪರಾರಿ

Kolar: ಪ್ರಿಯಕರನಿಗಾಗಿ ಗಂಡನನ್ನು ಬಿಟ್ಟು ಓಡಿ ಬಂದಿದ್ದ ಮಹಿಳೆಯನ್ನು ಗರ್ಭಿಣಿ ಮಾಡಿಸಿ ಇದೀಗ ಆತ ಪರಾರಿಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

Rice Truck Strike: ಸರಕಾರದಿಂದ 250 ಕೋಟಿ ರೂ. ಬಾಕಿ: ರಾಜ್ಯವ್ಯಾಪಿ ಅಕ್ಕಿ ಲಾರಿ ಮುಷ್ಕರ

Rice Truck Strike: ಅನ್ನಭಾಗ್ಯ ಆಹಾರಧಾನ್ಯ ಸಾಗಣೆಯ ಲಾರಿ ಮಾಲಕರಿಗೆ ರಾಜ್ಯ ಸರಕಾರ ಇಲ್ಲಿಯವರೆಗೆ ಸುಮಾರು 250 ಕೋಟಿ ರೂ. ನೀಡದೇ ಇರುವುದರಿಂದ, ಈ ಕಾರಣದಿಂದ ಸೋಮವಾರ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಲಾರಿಗಳ ಮುಷ್ಕರ ಆರಂಭವಾಗಿದೆ ಎಂದು ವರದಿಯಾಗಿದೆ.

Renu Desai: ಸದ್ಯದಲ್ಲೇ ಮತ್ತೆ 2ನೇ ಮದುವೆಯಾಗುತ್ತೇನೆ – ಪವರ್ ಸ್ಟಾರ್ ಪತ್ನಿಯ ಅಚ್ಚರಿ ಹೇಳಿಕೆ

Renu Desai: ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ ರೇಣು ದೇಸಾಯಿ ಅವರು ನಾನು ಸದ್ಯದಲ್ಲೇ ಮತ್ತೆ ಮದುವೆಯಾಗುತ್ತೇನೆ ಇಂದು ಹೇಳಿಕೆ ನೀಡುವುದರ ಮೂಲಕ ಸದ್ಯ ಸುದ್ದಿಯಾಗುತ್ತಿದ್ದಾರೆ.

Bantwala: ಬಂಟ್ವಾಳ: ಯುವತಿಗೆ ಹಲ್ಲೆ ಮಾಡಿ ಆಕೆಯ ಮನೆಯಲ್ಲೇ ಯುವಕ ಆತ್ಮಹತ್ಯೆ!

Bantwala: ಗ್ಯಾರೇಜಿನಲ್ಲಿ ಕೆಲಸ ಮಾಡುತ್ತಿದ್ದ ಕೊದ್ಮಣ್ ನಿವಾಸಿ ಸುಧೀ‌ರ್ ಎಂಬಾತ ಯುವತಿಗೆ ಹಲ್ಲೆ ಮಾಡಿ ಆಕೆಯ ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಸುಜೀರಿನಲ್ಲಿ ನಡೆದಿದೆ.

Bengaluru: ರೇಣುಕಾ ಸ್ವಾಮಿ ರೀತಿ ಯುವಕನಿಗೆ ಹಲ್ಲೆ ಕೇಸ್ – ಪವಿತ್ರಾ ಗೌಡ ರೀತಿಯಲ್ಲೇ ಸಂಚು ಹೂಡಿದ್ದ 17ರ…

Bengaluru : ಹುಡುಗಿಯ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿತ್ತು.

Death: ಚಲಿಸುತ್ತಿದ್ದ ರೈಲಿನಲ್ಲಿ ‘ಸ್ಟಂಟ್’ ಮಾಡಲು ಹೋಗಿ ಯುವಕ ಸಾವು!

Death: ಸಾಮಾಜಿಕ ಜಾಲತಾಣಗಳಲ್ಲಿ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದ್ದು, ಚಲಿಸುತ್ತಿರುವ ರೈಲಿನ ಬಾಗಿಲಿಗೆ ನೇತಾಡಿ ಅಪಾಯಕಾರಿ ಸಾಹಸ ಮಾಡಲು ಹೋಗಿ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. 

Defence Ministry: ಭಾರತದ ರಕ್ಷಣಾ ಬಜೆಟ್ ಕೆಲವು ದೇಶಗಳ ಜಿಡಿಪಿಗಿಂತ ಹೆಚ್ಚಾಗಿದೆ – ರಾಜನಾಥ್

Defence Ministry: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಸೋಮವಾರ ಭಾರತದ ರಕ್ಷಣಾ ಬಜೆಟ್ ವಿಶ್ವದ ಕೆಲವು ದೇಶಗಳ ಜಿಡಿಪಿಗಿಂತ ದೊಡ್ಡದಾಗಿದೆ ಎಂದು ಹೇಳಿದ್ದಾರೆ.

Drugs: ಪೊಲೀಸರ ಕಾರ್ಯಾಚರಣೆ – ಮಾದಕ ವಸ್ತು ಸಾಗಾಣೆ ಮಾಡುತ್ತಿದ್ದ ಇಬ್ಬರ ವಿದೇಶಿ ಪ್ರಜೆಗಳ ಬಂಧನ

Drugs: ರಾಜಾನುಕುಂಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಸಾಗಾಣೆ ಮಾಡುತ್ತಿದ್ದ ಇಬ್ಬರ ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.

Bengaluru: ಒಂದೂವರೆ ತಿಂಗಳ ಗಂಡು ಮಗುವನ್ನು ನೀರಿನ ಹಂಡೆಯಲ್ಲಿ ಮುಳುಗಿಸಿ ಕೊಂದ ತಾಯಿ!

Bengaluru: ಒಂದೂವರೆ ತಿಂಗಳ ಹಸುಗೂಸು ಗಂಡು ಮಗುವನ್ನು ಶೌಚಾಲಯದಲ್ಲಿ ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ವಿಶ್ವೇಶ್ವರಪುರದಲ್ಲಿ ನಡೆದಿದೆ.