Uppinangady: ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣದಲ್ಲಿ ಉಪ್ಪಿನಂಗಡಿ (Uppinangady) ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಜು.5ರಂದು ನಡೆದಿದೆ.
BRICS: ಬ್ರೆಜಿಲ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಯಾವುದೇ ದೇಶವು ಭಯೋತ್ಪಾದನೆಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಬೆಂಬಲಿಸಿದರೆ, ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದರು.
Air Crash: ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ₹500 ಕೋಟಿ ಮೌಲ್ಯದ ಟ್ರಸ್ಟ್ ಸ್ಥಾಪಿಸಲು ಟಾಟಾ ಸನ್ಸ್ ಮಂಡಳಿ ಅನುಮೋದನೆ ನೀಡಿದೆ ಎಂದು ಮನಿ ಕಂಟ್ರೋಲ್ ವರದಿ ಮಾಡಿದೆ.
Weather Report: ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ.