Viral Video : ಜಲಪಾತದ ತುದಿಯಲ್ಲಿ ನಿಂತು ಗೆಳತಿಗೆ ಪ್ರಪೋಸ್ – ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋದ…
Viral Video : ತನ್ನ ಕನಸಿನ ಗೆಳತಿಗೆ ಜಲಪಾತದ ತುದಿಯಲ್ಲಿ ನಿಂತು ಪ್ರಪೋಸ್ ಮಾಡುತ್ತಿದ್ದ ಯುವಕನು ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋದಂತಹ ಮನ ಮಿಡಿಯುವ ಘಟನೆಯೊಂದು ನಡೆದಿದೆ.