Bangalore: ʼನೈಸ್ʼ ಗೆ ವಶಪಡಿಸಿಕೊಂಡಿದ್ದ 300 ಎಕರೆ ಭೂಸ್ವಾಧೀನ ರದ್ದು: ಹೈಕೋರ್ಟ್ ಆದೇಶ
Bangalore: ಬೆಂಗಳೂರು-ಮೈಸೂರು ನಡುವೆ 111 ಕಿ.ಮೀ. ಉದ್ದ ಎಕ್ಸ್‌ಪ್ರೆಸ್ ವೇ ನಿರ್ಮಾಣಕ್ಕೆ ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ ಲಿಮಿಟೆಡ್ (ನೈಸ್) ಗೆ ನೀಡಲು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ವಶಪಡಿಸಿಕೊಂಡಿದ್ದ ಸುಮಾರು 3 ಎಕರೆಗೂ ಹೆಚ್ಚು ಜಮೀನಿನ…