Tamilnadu News: ಸೆಕ್ಯೂರಿಟಿ ಗಾರ್ಡ್ ಲಾಕಪ್ ಡೆತ್ ಪ್ರಕರಣ: ದೇಹದ ಮೇಲೆ 44 ಗಾಯ, ಖಾರದ ಪುಡಿ ಎರಚಿ ಚಿತ್ರಹಿಂಸೆ…
Tamilnadu News: ಶಿವಗಂಗೆಯಲ್ಲಿ 29 ವರ್ಷದ ವ್ಯಕ್ತಿಯ ಕಸ್ಟಡಿ ಸಾವಿನ ಪ್ರಕರಣವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಂಗಳವಾರ ಸಿಬಿಐ ತನಿಖೆಗೆ ಆದೇಶಿಸಿದ್ದಾರೆ.