Hukkeri Police Station: ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್‌ಐ ನಿಖಿಲ್ ಕಾಂಬ್ಳೆ ಅವರನ್ನು ಅಮಾನತು ಮಾಡಲಾಗಿದೆ.
Bappanadu Temple: ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಸವ ಅಲ್ಪ ಕಾಲದ ಅಸೌಖ್ಯದ ನಂತರ ಮಂಗಳೂರಿನ ಪಶು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ.
UP: ಇತ್ತೀಚಿಗಷ್ಟೇ ಮದುವೆಯಾಗಿದ್ದ ನವ ವಿವಾಹಿತ ಯುವಕನನ್ನು ಲೈಂಗಿಕ ಅಲ್ಪಸಂಖ್ಯಾತರು ಎಳೆದು ಇದು ಆತನ ಖಾಸಗಿ ಅಂಗವನ್ನು ಕತ್ತರಿಸಿರುವಂತಹ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ರಾಂಪುರದಲ್ಲಿ ಈ ಭಯಾನಕ ಘಟನೆ ಬೆಳಕಿಗೆ ಬಂದಿದೆ. ತನ್ನ ಅಕ್ಕ ಪಕ್ಕ ಎಲ್ಲೇ ಕಾರ್ಯಕ್ರಮ…
Karnataka BJP: ಭಾರತೀಯ ಜನತಾ ಪಾರ್ಟಿಯು ತನ್ನ ರಾಷ್ಟ್ರ ಅಧ್ಯಕ್ಷರ ನೇಮಕ ಕಾರ್ಯದ ಪ್ರಕ್ರಿಯೆಯನ್ನು ಆರಂಭಿಸಿದೆ. ಇದಕ್ಕೂ ಮೊದಲಾಗಿ ವಿವಿಧ ರಾಜ್ಯಗಳಿಗೆ ನೂತನ ರಾಜ್ಯ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರವೂ ಕೂಡ…
Karnataka Cabinet : ಕರ್ನಾಟಕ ಸರ್ಕಾರದ ಸಚಿವ ಸಂಪುಟ ಪುನರ್ ರಚನೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ ಬಳಿಕ ಈ ವಿಚಾರದ ಚರ್ಚೆ ರಾಜ್ಯದಲ್ಲಿ ಜೋರಾಗಿದೆ. ಹಾಗಿದ್ರೆ ಯಾರಿಗೆಲ್ಲಾ ಸಂಪುಟದಿಂದ ಕೋಕ್ ನೀಡಲಾಗುತ್ತೆ,…
High Court : ವಾಲ್ಮೀಕಿ ನಿಗಮದಲ್ಲಿ (valmiki corporation) ಕೋಟ್ಯಂತರ ರೂಪಾಯಿ ಹಗರಣ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಇದೀಗ ವಾಲ್ಮೀಕಿ ನಿಗಮ ಹಗರಣದ ತನಿಖೆ ಹೊಣೆಯನ್ನಯ ಸಿಬಿಐಗೆ (cbi) ವಹಿಸಿ ಹೈಕೋರ್ಟ್ನಿಂದ ಮಹತ್ವದ ಆದೇಶ ನೀಡಿದೆ.
ಹೌದು, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ…
Kodi Shri: ರಾಜಕೀಯ ವಿಚಾರ, ನೈಸರ್ಗಿಕ ವಿಚಾರ ಹಾಗೂ ಸಾವು ನೋವು, ಮಳೆ ಮತ್ತು ಪ್ರಕೃತಿ ವಿಕೋಪಗಳ ಆದಿಯಾಗಿ ಅನೇಕ ಸಂಗತಿಗಳ ಕುರಿತು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿಯುತ್ತಾರೆ. ಅವರ ಎಲ್ಲ ಭವಿಷ್ಯಗಳು ಕೂಡ ನಿಜವಾಗಿವೆ. ಅದರಲ್ಲೂ ರಾಜಕೀಯವಾಗಿ ಅವರು ನೀಡುವ ಅಚ್ಚರಿ ಭವಿಷ್ಯಗಳು…