Police Hat: ಕರ್ನಾಟಕದಲ್ಲಿ ಹೆಡ್ ಕಾನ್ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ಗಳು ಈಗಲೂ ಬ್ರಿಟಿಷ್ ಕಾಲದ ಟೋಪಿಯನ್ನು (Hat) ಧರಿಸುತ್ತಿದ್ದು ಈ ಟೋಪಿ ಬದಲಿಸುವ ಕೂಗು ಮೊದಲಿನಿಂದಲೂ ಕೇಳಿಬರುತ್ತಿತ್ತು.
B Dayanand: ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಇದೀಗ ವಿಚಾರಣೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಜಗದೀಶ್, ಬಿ.ದಯಾನಂದ್ ಗೆ ನೋಟಿಸ್ ನೀಡಿದ್ದಾರೆ. ಆದರೆ ಮಾಜಿ ಕಮಿಷನರ್ ಬಿ ದಯಾನಂದ ಅವರು ವಿಚಾರಣೆಗೆ ಗೈರು ಹಾಜರಾಗಿದ್ದಾರೆ.
Belthangady: ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವೀಂದ್ರ ಎಂ. ಎ.ಎಸ್.ಐ ಯಾಗಿ ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.