NEET- UG ಪರೀಕ್ಷೆಯಲ್ಲಿ ಗೋಲ್ಮಾಲ್? ಕರ್ನಾಟಕದ ವಿದ್ಯಾರ್ಥಿನಿಯ ಉತ್ತರ ಪತ್ರಿಕೆ, OMR ಶೀಟ್ ಅದಲು ಬದಲು
NEET- UG : 2025ರ ಸಾಲಿನ ನೀಟ್-ಯುಜಿ ಪರೀಕ್ಷೆಯಲ್ಲಿ ಕರ್ನಾಟಕದ ವಿದ್ಯಾರ್ಥಿನಿಗೆ ಅನ್ಯಾಯವಾಗಿದೆ ಎಂಬ ಆರೋಪ ಕೇಳಿ ಬಂದಿದ್ದುಉತ್ತರ ಪತ್ರಿಕೆ ಹಾಗೂ OMR ಶೀಟ್ ಅದಲು ಬದಲು ಆಗಿರುವುದು ಬೆಳಕಿಗೆ ಬಂದಿದೆ.