Lata Ramgobind : ವಂಚನೆ ಆರೋಪ ಸಾಬೀತು – ಮಹಾತ್ಮ ಗಾಂಧಿ ಮರಿ ಮೊಮ್ಮಗಳಿಗೆ 7 ವರ್ಷ ಜೈಲು!!
Lata Ramgobind: ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಾತ್ಮ ಗಾಂಧಿ ಮರಿ ಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದ ನ್ಯಾಯಾಲಯ ಸುಮಾರು ಏಳು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶ ಹೊರಡಿಸಿದೆ.
ಹೌದು, ಆರು ದಶಲಕ್ಷ ರ್ಯಾಂಡ್ ವಂಚನೆ ಮತ್ತು ಖೋಟಾ ಪ್ರಕರಣದಲ್ಲಿ ಆರೋಪಿಯಾಗಿದ್ದ…