Bengaluru : ನಾಡಿನ ಪ್ರಮುಖ ಪುಣ್ಯ ಕ್ಷೇತ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿನ ಅಪರಾಧ ಕೃತ್ಯಗಳ ಕುರಿತು ಅನಾಮಿಕ ವ್ಯಕ್ತಿ ಒಬ್ಬರು ನೀಡಿರುವ ದೂರು ಇದೀಗ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ.
Non veg Milk: ಅಮೆರಿಕಾ ಭಾರತಕ್ಕೆ ತಮ್ಮ ಡೈರಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪ ಮೊದಲಾದವುಗಳನ್ನು ನೇರವಾಗಿ ರಫ್ತು ಮಾಡಲು ಬಯಸುತ್ತಿದೆ. ಆದರೆ ಭಾರತ ಮಾತ್ರ ಇದಕ್ಕೆ ಒಪ್ಪು ಗೊಡುತ್ತಿಲ್ಲ.
Vandana Rai: ಶಾಲೆಯಲ್ಲಿ ಮಕ್ಕಳಿಗೆ ಕಲಿಸುವ ಜೊತೆಗೆ ಅವರನ್ನು ನಾಲಿಸುತ್ತಾ, ಸೋಶಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ವಿಡಿಯೋಗಳನ್ನು ಅಪ್ಲೋಡ್ ಮಾಡಿ ಮಕ್ಕಳ 'ಫೇವರೆಟ್ ಟೀಚರ್' ಎಂದೆ ಪ್ರಸಿದ್ಧಿ ಪಡೆದಿದ್ದ ವಂದನ ಟೀಚರ್ ಮೇಲೆ ಇದೀಗ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ವಂದನ…
Praveen Nettar: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಸಂದರ್ಭದ ಇತ್ತೀಚಿಗೆ ಬಂಧಿಸಲ್ಪಟ್ಟ ಆರೋಪಿ ಸೋಮವಾರಪೇಟೆ ತಾಲ್ಲೂಕಿನ ಕಲಕಂದೂರು ನಿವಾಸಿ ಅಬ್ದುಲ್ ರೆಹಮಾನ್ ಗೆ ಸೇರಿದ ಕಾರು ಮತ್ತು ಬೈಕ್ ಅನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
Elephant: ಹಾಸನ ಜಿಲ್ಲೆಯ ಬೇಲೂರು ನಲ್ಲಿ ಉಪಟಳ ನೀಡುತ್ತಿದ್ದ ಕರಡಿ ಹೆಸರಿನ ಆನೆ ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಪಳಗುತ್ತಿದ್ದು ಸಾರ್ವಜನಿಕ ದರ್ಶನಕ್ಕೆ ಸಿದ್ದಗೊಂಡಿದ್ದಾನೆ.