KSRTC: ಸಿಡಿದೆದ್ದ ಸಾರಿಗೆ ನೌಕರರು – ಆಗಸ್ಟ್ 5 ರಂದು ಸಾರಿಗೆ ಬಂದ್ – ನೌಕರರ ಬೇಡಿಕೆ ಏನು?

KSRTC: ಮತ್ತೆ ಸರ್ಕಾರದ ವಿರುದ್ದ ಸಾರಿಗೆ ನೌಕರರು ಸಿಡಿದೆದ್ದಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಪ್ರೆಸ್ ಮೀಟ್ ಮಾಡಿ ಮುಷ್ಕರ ಬಗ್ಗೆ ಮಾಹಿತಿ ನೀಡಿದ ಮುಖಂಡರು, ಆಗಸ್ಟ್ 5 ರಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.

KMF: ರಾಜ್ಯದಲ್ಲಿ ಸತತ ಒಂದು ತಿಂಗಳಲ್ಲಿ ಏರಿದ ಹಾಲು ಉತ್ಪಾದನೆ – ಕೆಎಂಎಫ್ ಇತಿಹಾಸದಲ್ಲೇ ಅತಿ ಹೆಚ್ಚು ಹಾಲು…

KMF: ಕರ್ನಾಟಕದಲ್ಲಿ ಸತತ 1 ತಿಂಗಳಿಂದ ಅತಿ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಕೆಎಂಎಫ್ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಹಾಲು ಸಂಗ್ರಹವಾಗಿದೆ.

Smart Meter: ಸರ್ಕಾರದಿಂದ ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ಭ್ರಷ್ಟಾಚಾರ – ಖಾಸಗಿ ದೂರು ದಾಖಲು – ವಿಚಾರಣೆ…

Smart Meter: ಸರ್ಕಾರದಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಿದ್ದ ಇಂಧನ ಇಲಾಖೆ ಭಾರೀ ಪ್ರಮಾಣದಲ್ಲಿ ಲೂಟಿ ಮಾಡಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.

LA olympics : 2028ರ ಒಲಿಂಪಿಕ್ಸ್ ಗೆ ಕ್ರಿಕೆಟ್ ಸೇರ್ಪಡೆ -ವೇಳಾಪಟ್ಟಿ ಪ್ರಕಟ !!

LA olympics : 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ಪುನರಾಗಮನ ಮಾಡಲಿರುವ ಕ್ರಿಕೆಟ್‌ ಕ್ರೀಡೆಯ ವೇಳಾಪಟ್ಟಿ ಪ್ರಕಟಿಸಲಾಗಿದ್ದು ಜುಲೈ 12ರಿಂದ ಜುಲೈ 29ರತನಕ ಪುರುಷರು ಮತ್ತು ಮಹಿಳೆಯರ ವಿಭಾಗದಲ್ಲಿ ಪಂದ್ಯಗಳು ನಡೆಯಲಿವೆ.‌

Kerala: ಗೋಡೆ ಮೇಲಿದ್ದ 12 ಗ್ರಾಂ ‘ಚಿನ್ನದ ಬಳೆ’ ಏಗರಿಸಿದ ಕಾಗೆ – ಮರಳಿ ಸಿಕ್ತು 3 ತಿಂಗಳ ಬಳಿಕ…

Kerala: ಮೂರು ತಿಂಗಳ ಹಿಂದೆ ಕಾಗೆಯೊಂದು ಹೊತ್ತೊಯ್ದಿದ್ದ ಚಿನ್ನದ ಬಳೆ ಇದೀಗ ಮತ್ತೆ ಮರಳಿ ಒಡತಿಯ ಕೈ ಸೇರಿದ ಬಲು ವಿಚಿತ್ರ ಹಾಗೂ ಅಪರೂಪದ ಘಟನೆ ಒಂದು ನಡೆದಿದೆ.

UP: ಹೆಂಡತಿಯ ಕಿರುಕುಳ – ಬಿಳಿ ಪ್ಯಾಂಟ್ ಮೇಲೆ ಡೆತ್ ನೋಟ್ ಬರೆದಿಟ್ಟು ಪ್ರಾಣಬಿಟ್ಟ ಗಂಡ !!

UP: ಉತ್ತರ ಪ್ರದೇಶದಲ್ಲಿ ಒಂದು ಅಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು ಕುಟುಂಬ ಸದಸ್ಯರ ಕಿರುಕುಳ ತಾಳಲಾರದೆ ವ್ಯಕ್ತಿಯೊಬ್ಬರು ತನ್ನ ಬಿಳಿ ಪ್ಯಾಂಟ್ ಮೇಲೆ ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದಾರೆ.

Nimisha Priya: ಯೆಮನ್ ನಲ್ಲಿ ನಿಮಿಷ ಪ್ರಿಯಾಗೆ ಮರಣದಂಡನೆ ವಿಚಾರ – ಏನಿದು ಪ್ರಕರಣ? 2017 ರಿಂದ ಇಲ್ಲಿವರೆಗೂ…

Nimisha Priya: ದೇಶಾದ್ಯಂತ ಸಾಕಷ್ಟು ಸದ್ದು ಮಾಡುತ್ತಿರುವ, ಕೇರಳದ ನರ್ಸ್ ನಿಮಿಷ ಪ್ರಿಯ ಅವರಿಗೆ ಯೆಮನ್ ನಲ್ಲಿ ನೀಡಿದ ಮರಣದಂಡನೆಯ ಪ್ರಕರಣ ಇತ್ಯರ್ಥವಾಗುತ್ತದೆಯೋ? ಇಲ್ಲವೋ? ಎಂಬುದು ಎಲ್ಲರ ಪ್ರಶ್ನೆಯಾಗಿದೆ.

Investment: ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟ ಸರ್ಕಾರ – ಬಂಡವಾಳ ಹೂಡಿಕೆ ವಲಯದಲ್ಲಿ ಭಾರೀ ಹಿನ್ನಡೆ

Investment: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ ಕೈಗಾರಿಕಾ ಪಾರ್ಕ್ ಅಧಿಸೂಚನೆ ರದ್ದು ಹಿನ್ನೆಲೆ ಬಂಡವಾಳ ಹೂಡಿಕೆ ವಲಯದಲ್ಲಿ ಭಾರೀ ಹಿನ್ನಡೆ ಉಂಟಾಗಲಿದೆ.

U-shaped Seating: ರಾಜ್ಯದ ಶಾಲೆಗಳಲ್ಲಿನ್ನು ‘ಲಾಸ್ಟ್ ಬೆಂಚ್, ಫಸ್ಟ್ ಬೆಂಚ್’ ವಿಧಾನಕ್ಕೆ ಬ್ರೇಕ್…

U-shaped Seating: ರಾಜ್ಯದ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕುಳಿತುಕೊಳ್ಳುವ ಬೆಂಚ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ತರಲು ಮಕ್ಕಳ ಹಕ್ಕುಗಳ ಹೋರಾಟಗಾರರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದಾರೆ.