Home Business Reliance Industries: ಕೇಂದ್ರ ಕಚೇರಿಗಳಿಗೆ ರಜೆ ಘೋಷಣೆ ಬೆನ್ನಲ್ಲೇ ಮುಖೇಶ್ ಅಂಬಾನಿಯವರಿಂದ ರಿಲಯನ್ಸ್ ಸಿಬ್ಬಂದಿಗಳಿಗೆ ಗುಡ್...

Reliance Industries: ಕೇಂದ್ರ ಕಚೇರಿಗಳಿಗೆ ರಜೆ ಘೋಷಣೆ ಬೆನ್ನಲ್ಲೇ ಮುಖೇಶ್ ಅಂಬಾನಿಯವರಿಂದ ರಿಲಯನ್ಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್!!

Reliance Industries

Hindu neighbor gifts plot of land

Hindu neighbour gifts land to Muslim journalist

Reliance Industries: ಜನವರಿ 22 ರಂದು ಕೇಂದ್ರ ಸರ್ಕಾರ ತನ್ನ ಎಲ್ಲಾ ಕಚೇರಿಗಳು, ಸಂಸ್ಥೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ದಿನದ ರಜೆಯನ್ನು(Half Day Holiday)ಘೋಷಿಸಿದ ಬೆನ್ನಲ್ಲೇ ರಿಲಯನ್ಸ್ ಇಂಡಸ್ಟ್ರೀಸ್(Reliance Industries)ಮಹತ್ತರ ಘೋಷಣೆ ಮಾಡಿದೆ.

ಇದನ್ನು ಓದಿ: Deep Fake Photo: ರಶ್ಮಿಕಾ ಮಂದಣ್ಣ ಡೀಪ್‌ಫೇಕ್‌ ವೀಡಿಯೋ ಮಾಡಿದ ಪ್ರಮುಖ ಆರೋಪಿಯ ಬಂಧನ!!!

ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ(Ram Lalla Idol Pran Prathistha)ಹಿನ್ನೆಲೆಯಲ್ಲಿ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ತಮ್ಮ ರಿಲಯನ್ಸ್ ಇಂಡಸ್ಟ್ರೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ದೇಶಾದಾದ್ಯಂತ ತಮ್ಮ ರಿಲಯನ್ಸ್ ಇಂಡಸ್ಟ್ರೀಸ್ ಕಚೇರಿಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಈ ಮೂಲಕ ರಿಲಯನ್ಸ್ ಇಂಡಸ್ಟ್ರೀಸ್ ಉದ್ಯೋಗಿಗಳು ಭಾರತದ ಐತಿಹಾಸಿಕ ಸಮಾರಂಭದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುತ್ತದೆ ಎನ್ನುವ ನಿಟ್ಟಿನಲ್ಲಿ ರಜೆ ಘೋಷಿಸಲಾಗಿದೆ.