Home Business Ratan Tata: ಟಾಟಾ ಸಮೂಹದ ಅಧ್ಯಕ್ಷ ರತನ್‌ ಟಾಟಾ ಸ್ಥಿತಿ ಗಂಭೀರ; ತೀವ್ರ ನಿಗಾ ಘಟಕದಲ್ಲಿ...

Ratan Tata: ಟಾಟಾ ಸಮೂಹದ ಅಧ್ಯಕ್ಷ ರತನ್‌ ಟಾಟಾ ಸ್ಥಿತಿ ಗಂಭೀರ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

Hindu neighbor gifts plot of land

Hindu neighbour gifts land to Muslim journalist

Ratan Tata: ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ರತನ್ ಟಾಟಾ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಅಕ್ಟೋಬರ್ 7, 2024 ರಂದು, ಬ್ರೀಚ್ ಕ್ಯಾಂಡಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

12.30 ರಿಂದ 1.00 ರ ನಡುವೆ ರತನ್ ಟಾಟಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಹೇಳಲಾಗಿದೆ. ರಕ್ತದೊತ್ತಡ ಸಾಕಷ್ಟು ಕುಸಿದಿದ್ದು, ಕೂಡಲೇ ಅವರನ್ನು ಐಸಿಯುಗೆ ದಾಖಲು ಮಾಡಲಾಗಿದೆ. ಅಲ್ಲಿ ಖ್ಯಾತ ಹೃದ್ರೋಗ ತಜ್ಞ ಡಾ. ಶಾರುಖ್ ಆಸ್ಪಿ ಗೋಲ್ವಾಲಾ ಅವರ ನೇತೃತ್ವದಲ್ಲಿ ವೈದ್ಯಕೀಯ ತಜ್ಞರ ತಂಡವು ಅವರ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.