ಮುಸ್ಲಿಂರು ಚಹಾದಲ್ಲಿ ಬಂಜೆತನ ಬರುವ ಹನಿ ಹಾಕ್ತಾರೆ: ವಿವಾದತ್ಮಕ ಹೇಳಿಕೆ ನೀಡಿದ ಮಾಜಿ ಶಾಸಕ ಪಿ.ಸಿ.ಜಾರ್ಜ್
ಶುಕ್ರವಾರ ತಿರುವನಂತಪುರದಲ್ಲಿ ನಡೆಯುತ್ತಿದ್ದ ಅನಂತಪುರಿ ಹಿಂದೂ ಮಹಾ ಸಮ್ಮೇಳನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ "ಈ ಹಿಂದೂ ರಾಷ್ಟ್ರವನ್ನು ವಶಪಡಿಸಿಕೊಳ್ಳುವ ಗುರಿಯತ್ತ ಸಾಗುತ್ತಿದ್ದಾರೆ. ಹಿಂದೂ ಮತ್ತು ಕ್ರಿಶ್ಚಿಯನ್ ಮಹಿಳೆಯರು ಕನಿಷ್ಠ ನಾಲ್ಕು!-->…