ವಿಸ್ಮಯ ಸಾವು ಪ್ರಕರಣ : ರಾಜ್ಯದಲ್ಲೇ ತಲ್ಲಣ ಮೂಡಿಸಿದ ಈ ಪ್ರಕರಣದ ಆರೋಪಿ ಪತಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್|
ಕೇರಳ ಯುವ ವೈದ್ಯೆ ವಿಸ್ಮಯ ನಾಯರ್ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಆರೋಪಿ ಪತಿ ಕಿರಣ್ ಕುಮಾರ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ.
ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮೃತ ವಿಸ್ಮಯಾಳ ಪತಿಗೆ ಕೇರಳ ಹೈಕೋರ್ಟ್ ಜಾಮೀನು ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್!-->!-->!-->…