ಕೂದಲು ಉದುರುವ ಸಮಸ್ಯೆ ಮನನೊಂದು ಯುವಕ ಆತ್ಮಹತ್ಯೆ
ಕಾಡಲ್ಲೊಂದು ಸೊಪ್ಪು ಸಿಕ್ತದೆ..ಅದನ್ನು ಹಾಕಿದರೆ ಕೂದಲು ಬರುತ್ತದೆ ಎಂಬುದು ಕಾಂತಾರ ಸಿನಿಮಾದಿಂದ ಹುಟ್ಟಿಕೊಂಡ ಹೊಸ ಜೋಕ್..ಆದರೆ ಕೂದಲು ಉದುರುವ ಸಮಸ್ಯೆಯಿಂದ ರೋಸಿ ಹೋದವರು ಅನೇಕರು.ಆದರೆ ಇಲ್ಲೊಬ್ಬ ಯುವಕ ಕೂದಲು ಉದುರುವ ಸಮಸ್ಯೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
!-->!-->!-->!-->…