Browsing Category

ಕಾಸರಗೋಡು

ಅಮ್ಮನ ಕಣ್ಣೆದುರಲ್ಲೇ ರೈಲಿಗೆ ಬಲಿಯಾದ ಪಿಯುಸಿ ವಿದ್ಯಾರ್ಥಿನಿ

ಅಮ್ಮನ ಕಣ್ಣೆದುರಲ್ಲೇ ರೈಲ್ವೆ ಕ್ರಾಸ್​ ದಾಟುತ್ತಿದ್ದ ಮಗಳಿಗೆ ರೈಲು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮೃತಳು ಲಿಸಿ ಮತ್ತು ದಿವಂಗತ ಕಿಶೋರ್ ಅವರ ಪುತ್ರಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಂದಿತಾ. ಶಾಲಾ ಬಸ್​ ಇನ್ನೊಂದು ಬದಿಯಲ್ಲಿ

ಚರಂಡಿಗೆ ಸೈಕಲ್ ಬಿದ್ದು ಬಾಲಕ ಸಾವು!

ಕೇರಳ: ಚರಂಡಿಗೆ ಸೈಕಲ್ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಕಲ್ಲಿಕೋಟೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಚೆರುವನ್ನೂರಿನ ಮುಹಮ್ಮದ್ ಮಿರ್ಶಾದ್ (13) ಎಂದು ಗುರುತಿಸಲಾಗಿದೆ. ಬಾಲಕ ಸೈಕಲ್ ನಲ್ಲಿ ತೆರಳುತ್ತಿದ್ದಾಗ, ಸೈಕಲ್ ಆಕಸ್ಮಿಕವಾಗಿ ಮನೆಯ ಬಳಿ ತುಂಬಿ ಹರಿಯುತ್ತಿದ್ದ ಚರಂಡಿಗೆ

ನಿಗಮ ಮಂಡಳಿ ಅಧ್ಯಕ್ಷರ ದಿಢೀರ್ ರದ್ದತಿ ಮಾಡಿದ ಸರಕಾರ

ಬೆಂಗಳೂರು: ನಿಗಮ- ಮಂಡಳಿಗಳಿಗೆ ಮೇಜರ್ ಸರ್ಜರಿ ಮಾಡಿದ್ದಾರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು. ಅಧ್ಯಕ್ಷ ಉಪಾಧ್ಯಕ್ಷರುಗಳಿಗೆ ರಾಜೀನಾಮೆ ನೀಡಲು ಸೂಚಿಸಿದ್ದಾರೆ. ಒಟ್ಟು 48 ನಿಗಮ ಮಂಡಳಿ ರದ್ದು ಮಾಡಲು ಸಿಎಂ ಆದೇಶ ನೀಡಿದ್ದು, ಹೊಸ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ವಜಾಗೊಂಡ

ಹೊಳೆಯಲ್ಲಿ ರಭಸವಾಗಿ ಹರಿಯುವ ನೀರು ಏಕಾಏಕಿ ಮಾಯ, ಪ್ರಾಕೃತಿಕ ವಿಸ್ಮಯಕ್ಕೆ ಬೆರಗಾದ ಜನ

ತೋಡಿನಲ್ಲಿ ಅತಿ ರಭಸವಾಗಿ ಹರಿಯುವ ನೀರು ಇದ್ದಕ್ಕಿದ್ದಂತೆ ಭೂಮಿಯೊಳಗೆ ಇಂಗಿ ಮಾಯವಾಗುವ ಅದ್ಬುತ ಘಟನೆ ವರದಿಯಾಗಿದೆ. ಆ ನೀರು ಮತ್ತೆಲ್ಲೋ ಕಿಲೋಮೀಟರ್ ಗಳ ದೂರದಲ್ಲಿ ಭೂಮಿಯಿಂದ ದಿಗಲ್ಲನೆ ಚಿಮ್ಮಿ ಬಿಡುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕಾಸರಗೋಡು ಜಿಲ್ಲೆಯ ಕೋಡೋಂ

ಮೊಬೈಲ್ ಅಂಗಡಿಯಲ್ಲಿ ಕಳ್ಳತನ, ನಾಲ್ವರ ಬಂಧನ

ಕುಂದಾಪುರ : ಬೈಂದೂರು ತಾಲೂಕಿನ ಉಪ್ಪುಂದ ದೇವಸ್ಥಾನದ ಬಳಿಯ ಮೊಬೈಲ್ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಮುರುಡೇಶ್ವರ ಬೀಚ್ ಬಳಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಭಟ್ಕಳ ಮುರುಡೇಶ್ವರ ಮಾವಳ್ಳಿ ನಿವಾಸಿ ಮೊಹಮ್ಮದ್ ಇಫಹಲ್ (27) ಮತ್ತು

ಗುಜರಿ ಹುಡುಕಲು ಹೋದವರಿಗೆ ಸ್ಕ್ರಾಪ್ ನಲ್ಲಿ ಸಿಕ್ಕಿತ್ತು ಹೊಸ ಸ್ಟೀಲ್ ಡಬ್ಬ | ತೆರೆದು ನೋಡಲಾಗಲಿಲ್ಲ, ಸದ್ದು ಊರಿಡೀ…

ಬಾಡಿಗೆ ಮನೆಯೊಂದರಲ್ಲಿ ಬಾಂಬ್ ಸ್ಫೋಟವೊಂದು ನಡೆದಿದ್ದು, ಈ ಅವಘಡದಲ್ಲಿ ತಂದೆ ಮಗ ಇಬ್ಬರು ದಾರುಣವಾಗಿ ಸತ್ತ ಘಟನೆಯೊಂದುಕೇರಳದ ಕಣ್ಣೂರು ಜಿಲ್ಲೆಯ ಮಟ್ಟನ್ನೂರಿನ ಕಾಸಿಮುಕ್ಕು ಎಂಬಲ್ಲಿ ನಡೆದಿದೆ. ವರದಿಗಳ ಪ್ರಕಾರ, ತಂದೆ ಮಗ ಇಬ್ಬರು ಸ್ಕ್ರ್ಯಾಪ್ ಸಂಗ್ರಹಕಾರರು. ಸ್ಕ್ರ್ಯಾಪ್ ಸಂಗ್ರಹಿಸಿ

ಶ್ರೀ ಮಧೂರು ದೇವಸ್ಥಾನ ಜಲಾವೃತ !

ಕರಾವಳಿಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಭಾಗಶಃ ಜಲಾವೃತವಾಗಿದ್ದು, ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಕಾಸರಗೋಡು ಜಿಲ್ಲೆಯ ಮಧೂರು ದೇವಸ್ಥಾನದಲ್ಲಿ ನೆರೆ ಬಂದಿದ್ದು ದೈನಂದಿನ ಚಟುವಟಿಕೆಗಳಿಗೆ ಅಡಚಣೆ ಉಂಟಾಗಿದೆ. ದೇವಸ್ಥಾನದ ಮುಂದೆ ಇರುವ

ನಾಯಿ ಕಚ್ಚಿ ಲಸಿಕೆ ತಗೊಂಡರೂ, ಮೃತಪಟ್ಟ ಯುವತಿ, ತನಿಖೆಯಲ್ಲಿ ಬಯಲಾಯ್ತು ಭೀಕರ ಸತ್ಯ!!!

ಕೇರಳದ ಪಲಕ್ಕಾಡ್ ಮೂಲದ 18 ವರ್ಷದ ಯುವತಿಯೋರ್ವಳು ನಾಯಿ ಕಡಿತಕ್ಕೆ ಒಳಗಾಗಿ ಲಸಿಕೆ ಪಡೆದುಕೊಂಡರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆಯೊಂದು ಇತ್ತೀಚೆಗೆ ನಡೆದಿತ್ತು. ಈ ಬಗ್ಗೆ ಆರೋಗ್ಯ ಇಲಾಖೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಆದರೆ ತನಿಖೆಯ ಬಳಿಕ ಅಸಲಿ ಕಾರಣ ಏನೆಂಬುದು ಈಗ