ಮಂಗಳೂರು : ವೀಳ್ಯದೆಲೆ ಮೂಲಕ ಭವಿಷ್ಯ ನಿಖರವಾಗಿ ಹೇಳಿದವರಿಗೆ 1 ಲಕ್ಷ ರೂ. ಬಹುಮಾನ – ನರೇಂದ್ರ ನಾಯಕ್ ಸವಾಲ್
ರಾಷ್ಟ್ರೀಯ ವಿಚಾರವಾದಿ ಸಂಘದ ಅಧ್ಯಕ್ಷ ನರೇಂದ್ರ ನಾಯಕ್ ಅವರು, ತಾಂಬೂಲ ಪ್ರಶ್ನೆ ಚಿಂತನೆ ಮೂಲಕ ಭವಿಷ್ಯವನ್ನು ಹೇಳುವ ಚಿಂತಕರಿಗೆ ಸವಾಲು ಎಸೆದಿದ್ದು ನಿಖರವಾಗಿ ಉತ್ತರಿಸುವವರಿಗೆ ಒಂದು ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ.
ಸಾಮಾಜಿಕ ಜಾಲತಾಣದ ಮೂಲಕ ನರೇಂದ್ರ ನಾಯಕ್ ಅವರು ಈ!-->!-->!-->…