Browsing Category

ಕೃಷಿ

SHOCKING NEWS | ರೈತರೇ ನಿಮಗೊಂದು ಬಿಗ್ ಶಾಕಿಂಗ್ ನ್ಯೂಸ್

ರೈತ ಸಮುದಾಯಕ್ಕೆ ದೊಡ್ಡ ಶಾಕ್ ಎದುರಾಗಿದ್ದು, ಡಿಎಪಿ, ಯೂರಿಯಾ, ಪೊಟ್ಯಾಶಿಯಂ ಸೇರಿದಂತೆ ವಿವಿಧ ರಸಗೊಬ್ಬರಗಳ ಬೆಲೆಯಲ್ಲಿ ಏರಿಕೆ ಕಂಡಿದೆ.ಸಂಕಷ್ಟದಲ್ಲಿಯೇ ಜೀವನ ಸವೆಸುವ ಅನ್ನದಾತನಿಗೆ ಗಾಯದ ಮೇಲೆ ಬರೆ ಹಾಕಿದಂತೆ ದಿನನಿತ್ಯದ ಪ್ರತಿ ಸಾಮಗ್ರಿಗಳ ಬೆಲೆ ಗಗಕ್ಕೇರುತ್ತಿದೆ. ಈ ನಡುವೆ ಬೆಳೆದ

Farmers Insurance : ಕೃಷಿಕರೇ ನಿಮಗೊಂದು ಗುಡ್ ನ್ಯೂಸ್ | ತೆಂಗು ಅಭಿವೃದ್ಧಿ ಮಂಡಳಿಯಿಂದ ಬಂತು ಹೊಸದೊಂದು ಯೋಜನೆ!!

ಕೃಷಿಕರಿಗೊಂದು ಮಹತ್ವದ ಮಾಹಿತಿ ಇಲ್ಲಿದೆ. ಹೌದು ತೆಂಗು ಅಭಿವೃದ್ಧಿ ಮಂಡಳಿಯಿಂದ ಹೊಸ ಯೋಜನೆ ಒಂದನ್ನು ಜಾರಿ ಮಾಡಲಾಗಿದೆ. ತೆಂಗಿನ ಮರ ಹತ್ತುವ ವೇಳೆ ಸಂಭವಿಸುವ ಅವಘಡದಿಂದ ಸಾವನ್ನಪ್ಪಿದ್ದಲ್ಲಿ ಅಂತಹ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ. ಒಂದು ವೇಳೆ ಆಸ್ಪತ್ರೆಗೆ

ಕೃಷಿ ವಲಯಕ್ಕೆ ಅಭಿವೃದ್ಧಿಯಾಗುತ್ತಿದೆ ಸ್ಮಾರ್ಟ್ ಮತ್ತು ಆಟೊಮ್ಯಾಟಿಕ್​ ಎಲೆಕ್ಟ್ರಿಕ್ ವಾಹನಗಳು | ಸದ್ಯದಲ್ಲೇ ರೈತರ ಕೈ…

ರೈತರು ದೇಶದ ಬೆನ್ನೆಲುಬು. ಇಂತಹ ಅನ್ನದಾತರಿಗೆ ಆರ್ಥಿಕವಾಗಿ ಬೆಂಬಲ ಸಿಗದೆ ಅದೆಷ್ಟೋ ಫಲಗಳು ಕೈ ತಪ್ಪಿ ಹೋಗಿದೆ. ಹೌದು. ಒಂದು ಟ್ರ್ಯಾಕ್ಟರ್‌ ಬಳಸಬೇಕಾದರೂ ಯೋಚಿಸಬೇಕಾದ ಪರಿಸ್ಥಿತಿ ರೈತರದ್ದಾಗಿದೆ. ಇಂತಹ ರೈತರಿಗೆ ಸಹಾಯ ಆಗಲೆಂದೆ ಬ್ಯಾಟರಿ ಚಾಲಿತ ಟ್ರ್ಯಾಕ್ಟರ್ ಅನ್ನು

ಅಡಿಕೆ ಬೆಳೆಗಾರರಿಗೆ ಬಿಗ್ ಶಾಕಿಂಗ್ ನ್ಯೂಸ್!

ಅಡಿಕೆ ಬೆಳೆಗಾರರು ಈಗಾಗಲೆ ಎಲೆ ಚುಕ್ಕಿ ರೋಗ, ಹಳದಿ ರೋಗ, ಕೊಳೆ ರೋಗ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿ ತತ್ತರಿಸಿ ಹೋಗಿದ್ದಾರೆ. ಈಗ ಮತ್ತೊಂದು ಶಾಕ್ ಎದುರಾಗಿದೆ. ಅಡಿಕೆ ಬೆಲೆಯಲ್ಲಿ ಕುಸಿತ ಕಂಡುಬಂದಿದ್ದೂ ಮತ್ತೊಮ್ಮೆ ಬೆಳೆಗಾರರ ಜೇಬಿಗೆ ಕತ್ತರಿ ಹಾಕಿದಂತಾಗಿದೆ. ಅಡಿಕೆ ಧಾರಣೆ ಕಳೆದ

Areca Nut : ಅಡಕೆ ಬೆಲೆ ಕುಸಿತ | ಬೆಳೆಗಾರರಲ್ಲಿ ಆತಂಕ

ಶಿವಮೊಗ್ಗದಲ್ಲಿ  ರೈತರ ಮೊಗದಲ್ಲಿ ಸಂತಸ ತರಿಸಿ ನೆಮ್ಮದಿಯ ನಿಟ್ಟುಸಿರ ಬಿಡಲು ಕಾರಣವಾಗಿದ್ದ ಅಡಕೆ ಧಾರಣೆ ಏರಿಕೆ ಕಂಡಿದ್ದು, ಇದೀಗ ದಿಡಿರ್ ಕುಸಿತ ಕಂಡಿದ್ದು ಮತ್ತೊಮ್ಮೆ ರೈತರಿಗೆ ಹತಾಶೆ ಉಂಟು ಮಾಡಿದೆ. ಇಡಿ ಮಾದರಿ ಅಡಕೆ ಪ್ರತಿ ಕ್ವಿಂಟಲ್‌ಗೆ ಸರಾಸರಿ 11-12 ಸಾವಿರ ರೂ.ಇಳಿಕೆ

ವ್ಯಾಪಾರ ಮಾಡಲು ಬಯಸುವ ಬಡವ್ಯಾಪಾರಿಗಳಿಗಾಗಿಯೇ ಇದೆ ‘ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ’ |…

ಸರ್ಕಾರವು ಜನರಿಗೆ ನೆರವಾಗುವ ನಿಟ್ಟಿನಿಂದ ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಲೇ ಬಂದಿದ್ದು, ಅವುಗಳಲ್ಲಿ ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ ಕೂಡ ಒಂದು. ಇದು ಬಡ ಕುಟುಂಬಗಳಿಗೆ ವ್ಯಾಪಾರ ಮಾಡಲು ಖಾತರಿಯಿಲ್ಲದೆ ಸಾಲವನ್ನ ಒದಗಿಸುವ ಯೋಜನೆಯಾಗಿದ್ದು, ವಿಶೇಷವಾಗಿ ಬೀದಿ ವ್ಯಾಪಾರಿಗಳಿಗಾಗಿ

Good news | ಕೇವಲ 15 ರೂಪಾಯಿ ಖರ್ಚು ಮಾಡಿ, 6000 ರೂಪಾಯಿ ತನ್ನಿಂದ ತಾನೇ ಖಾತೆಗೆ ಬಂದು ಬೀಳೋ ಥರ ನೋಡ್ಕೊಳ್ಳಿ !

ದೇಶದ ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಒಂದು ಯೋಜನೆಯನ್ನು ಜಾರಿಗೆ ತಂದಿದ್ದು ಅದು ಈಗಾಗಲೇ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ. ಆದರೆ ಈ ಯೋಜನೆಯ ಲಾಭವನ್ನು ಪಡೆಯಲು ರೈತರು ಕೇವಲ 15 ರೂಪಾಯಿಗಳ ಇನ್ವೆಸ್ಟ್ಮೆಂಟ್ ಅನ್ನು ಮಾಡುವುದು ಅಗತ್ಯ. 15

Police Training: ಪೊಲೀಸ್ ಕಾನ್ಸ್​ಟೇಬಲ್ ಆಗಬೇಕೆನ್ನುವವರಿಗೆ ಉಚಿತ ತರಬೇತಿ ಸೌಲಭ್ಯ!

ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಿಂದ 2022 ನೇ ಸಾಲಿನ ಪೋಲಿಸ್ ಪೇದೆ ಪುರುಷ ಮತ್ತು ಮಹಿಳಾ ಹುದ್ದೆಗಳ ನೇಮಕಾತಿಗೆ ರಾಜ್ಯ ಪೊಲೀಸ್ ಇಲಾಖೆ 1591 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು. ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ, ವಿಜಯಪುರ ಜಿಲ್ಲಾ ಉದ್ಯೋಗ ವಿನಿಮಯ