ಅಡಿಕೆ ಬೆಳೆಗಾರರಿಗೆ ಬಿಗ್ ಶಾಕಿಂಗ್ ನ್ಯೂಸ್!
ಅಡಿಕೆ ಬೆಳೆಗಾರರು ಈಗಾಗಲೆ ಎಲೆ ಚುಕ್ಕಿ ರೋಗ, ಹಳದಿ ರೋಗ, ಕೊಳೆ ರೋಗ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿ ತತ್ತರಿಸಿ ಹೋಗಿದ್ದಾರೆ. ಈಗ ಮತ್ತೊಂದು ಶಾಕ್ ಎದುರಾಗಿದೆ. ಅಡಿಕೆ ಬೆಲೆಯಲ್ಲಿ ಕುಸಿತ ಕಂಡುಬಂದಿದ್ದೂ ಮತ್ತೊಮ್ಮೆ ಬೆಳೆಗಾರರ ಜೇಬಿಗೆ ಕತ್ತರಿ ಹಾಕಿದಂತಾಗಿದೆ.
ಅಡಿಕೆ ಧಾರಣೆ ಕಳೆದ!-->!-->!-->…