Browsing Category

ಕೃಷಿ

ಜೇನು ನೊಣಗಳಿಗೆ ತನ್ನ ಕೈಯಲ್ಲೇ ಆಶ್ರಯ ನೀಡಿದ ಯುವಕ!

ಜೇನುಗಳ ಹಿಂಡು ಕಂಡೊಡನೆ ಒಂದಷ್ಟು ದೂರ ಓಡುವ ಜನರ ನಡುವೆ ಇಲ್ಲೊಬ್ಬ ಯುವಕ ತನ್ನ ಕೈಯಲ್ಲೇ ಜೇನು ನೊಣಗಳಿಗೆ ಆಶ್ರಯ ನೀಡಿದ್ದಾನೆ. ಹೌದು. ಸೋಶಿಯಲ್ ಮೀಡಿಯಾಗಳಲ್ಲಿ ಚಿತ್ರ ವಿಭಿನ್ನವಾದ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತದೆ. ಅವುಗಳಲ್ಲಿ ಯುವಕನ ಜೇನು ಪ್ರೀತಿಯ ವೀಡಿಯೋ ಕೂಡ ವೈರಲ್ ಆಗಿದೆ.

ಅಕ್ರಮ-ಸಕ್ರಮ : ರೈತರಿಗೆ ಗುಡ್ ನ್ಯೂಸ್

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-57 ರಲ್ಲಿ ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಿಸಲಾಗಿದೆ. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡಿಕೊಂಡಿರುವ ರೈತರು ಮತ್ತು

Betal Leaf : ಸರ್ವರೋಗಕ್ಕೂ ಮನೆ ಮದ್ದು ವೀಳ್ಯದೆಲೆ!!

ವೀಳ್ಯದೆಲೆ ಇಲ್ಲದೇ ಹಿಂದೂ ಸಂಪ್ರದಾಯದಲ್ಲಿ ಯಾವುದೇ ಶುಭ ಕಾರ್ಯಕ್ರಮಗಳು ನಡೆಯುವುದಿಲ್ಲ. ಹೌದು ವೀಳ್ಯದೆಲೆ ಅಂದರೆ ಅದು ತನ್ನದೇ ಆದ ಸ್ಥಾನ ಮಾನ ಹೊಂದಿದೆ. ಅಲ್ಲದೆ ಆರೋಗ್ಯಕ್ಕೂ ರಾಮಬಾಣ ಆಗಿದೆ ಮತ್ತು ಕೆಲವೊಂದು ಬಾರಿ ಬಾಯಿಯ ದುರ್ವಾಸನೆ ಮಾತ್ರವಲ್ಲ ಮಧುಮೇಹವನ್ನೂ ಕೂಡ ಕಡಿಮೆ ಮಾಡುತ್ತದೆ.

Ganga Kalyana Yojana: ಗಂಗಾ ಕಲ್ಯಾಣ ಯೋಜನೆ ಅರ್ಜಿ ಆಹ್ವಾನ | ಬೋರ್ ವೆಲ್ ಕೊರಿಸಲು 5 ಲಕ್ಷ ಸಹಾಯಧನ !!!

ರೈತರ ಕ್ಷೇಮಾಭಿೃವೃದ್ಧಿಗೆ ಅನೇಕ ಯೋಜನೆಗಳನ್ನು ಸರ್ಕಾರ ಈಗಾಗಲೇ ರೂಪಿಸಿದೆ. ಇದರ ನಡುವೆ ಹಿಂದುಳಿದ ವರ್ಗದ ಅಭಿವೃದ್ಧಿಗೆ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ. ಅದಕ್ಕಾಗಿ

ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಗಬಕ್ಕನೆ ನುಂಗಿದ ಹೆಬ್ಬಾವು | ಭಯ ಪಡೋ ಫೋಟೋ ವೈರಲ್!!!

ಹಾವು ಅಂದ್ರೆ ಸಾಮಾನ್ಯವಾಗಿ ಎಲ್ಲರಿಗೂ ಭಯನೇ. ಅದರಲ್ಲೂ ಹೆಬ್ಬಾವು ಅಂದ್ರೆ ಇನ್ನಷ್ಟು ಭಯ. ಅಚ್ಚರಿ ಪಡುವ ವಿಷಯವೇನೆಂದರೆ ಭಾರಿ ಗಾತ್ರದ ಹೆಬ್ಬಾವೊಂದು 54 ವರ್ಷ ಮಹಿಳೆಯನ್ನು ಜೀವಂತವಾಗಿ ನುಂಗಿರುವ ಭಯಾನಕ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಜಹ್ವಾಹ್ (54) ಎಂದು

Arecanut :ಅಡಿಕೆ ಕಳ್ಳಸಾಗಾಣಿಕೆ | ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಮಧ್ಯಪ್ರವೇಶಕ್ಕೆ…

ರೈತರಿಗೆ ಬೆಳೆ ಬೆಳೆದು ಇಳುವರಿ ಪಡೆಯುವ ನಡುವೆಯೇ ಬೆಲೆ ಇಳಿಕೆ, ಫಸಲಿನ ನಷ್ಟ, ಅಧಿಕ ಮಳೆಯಿಂದ ನಿರೀಕ್ಷಿತ ಫಸಲು ಪಡೆಯಲು ಸಾಧ್ಯವಾಗುತ್ತಿಲ್ಲ. ಈ ನಡುವೆ ತೈವಾನ್, ಥೈಲ್ಯಾಂಡ್, ಮ್ಯಾನ್ಮಾರ್ ಮೊದಲಾದ ದೇಶಗಳಿಂದ ಅಡಿಕೆ ಕಳ್ಳಸಾಗಾಣಿಕೆ ಎಗ್ಗಿಲ್ಲದೆ ನಡೆಯುತ್ತಿರುವ ಕಾರಣದಿಂದ ತ್ರಿಪುರಾ

ದೀಪಾವಳಿಗೆ ಸರ್ಕಾರದಿಂದ ಗುಡ್​ ​ನ್ಯೂಸ್ | ಇವತ್ತು ಸಂಜೆಯೊಳಗೆ ನಿಮ್ಮ ಖಾತೆ ಸೇರುತ್ತೆ ಇಂತಿಷ್ಟು ಹಣ !​

PM Kisan: ಕೇಂದ್ರ ಸರಕಾರ ಪಿಎಂ ಕಿಸಾನ್ ಯೋಜನೆಗೆ ಸಂಬಂಧಿಸಿದ ಹಣವನ್ನು ಬಿಡುಗಡೆ ಮಾಡಿ ಈಗಾಗಲೇ ಒಂದು ವಾರ ಆಗಿದೆ. ಆದರೆ ಇಲ್ಲಿಯವರೆಗೆ ಹಲವು ಮಂದಿ ರೈತರ ಖಾತೆಗೆ ಪಿಎಂ ಕಿಸಾನ್ ಮೊತ್ತ ಜಮಾ ಆಗಿಲ್ಲ. ಇದುವರೆಗೂ ಪಿಎಂ ಕಿಸಾನ್ ಯೋಜನೆಯ ಹಣ ಯಾವ ರೈತರ ಖಾತೆಗೆ ಜಮಾ ಆಗಿಲ್ಲವೋ ಅವರಿಗೆ ಸಂತಸದ

ಅಲೇ ಬುಡಿಯೆರ್… ಪಿಲಿಕುಳದಲ್ಲಿ ಕಿವಿಯ ತಮಟೆಗೆ ಬಡಿಯಲಿದೆ ಕಹಳೆ!! ನಾಲ್ಕು ವರ್ಷಗಳಿಂದ ನಿಂತುಹೋಗಿದ್ದ ಕಂಬಳ…

ಮಂಗಳೂರು: ನಗರದ ಹೊರವಲಯದ ವಾಮಂಜೂರು ಬಳಿಯಲ್ಲಿರುವ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಕಳೆದ ಹಲವು ವರ್ಷಗಳಿಂದ ನಿಂತುಹೋಗಿದ್ದ ಕಂಬಳ ಕ್ರೀಡೆಯನ್ನು ಮತ್ತೊಮ್ಮೆ ಪ್ರಾರಂಭಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಮುಂದಿನ ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ದಿನ ನಿಗದಿಯಾಗುವಂತೆ ಆಯೋಜಿಸಲು ಯೋಜನೆ