ಕುಮ್ಕಿ- ಕಾನು- ಬಾಣೆ- ಸೊಪ್ಪಿನ ಬೆಟ್ಟದಲ್ಲಿ ಸಾಗುವಳಿ ಮಾಡುವ ರೈತರಿಗೆ ಸಿಹಿ ಸುದ್ದಿ
ಕುಮ್ಕಿ, ಕಾನು, ಬಾಣೆ, ಸೊಪ್ಪಿನ ಬೆಟ್ಟದಲ್ಲಿ ಬಡ ರೈತಾಪಿ ವರ್ಗದವರು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದು, ಇದೀಗ ರಾಜ್ಯ ಸರ್ಕಾರ ಅವರುಗಳಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಅರ್ಹ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಲು ತೀರ್ಮಾನಿಸಲಾಗಿದ್ದು, ಈ ಕುರಿತಂತೆ ಅಭಿಪ್ರಾಯ ನೀಡಲು!-->…