ಗ್ರಾಮೀಣ ಜನತೆಗೆ ಸಿಹಿಸುದ್ದಿ | ಒತ್ತುವರಿ ವಿರುದ್ಧ ಇಲ್ಲ ಕ್ರಿಮಿನಲ್ ಕೇಸ್
ಬೆಂಗಳೂರು: ರೈತರು, ಗ್ರಾಮೀಣ ಜನತೆಗೆ ಸಿಹಿಸುದ್ದಿಯೊಂದಿದ್ದು, ಇನ್ನು ಮುಂದೆ ಒತ್ತುವರಿ ವಿರುದ್ಧ ಕ್ರಿಮಿನಲ್ ಕೇಸ್ ಇರುವುದಿಲ್ಲ. ಹಳ್ಳಿಗಳಲ್ಲಿ ಒತ್ತುವರಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸದಿರಲು ಮಸೂದೆ ತರಲಾಗಿದೆ.
ರಾಜ್ಯ ಸರ್ಕಾರ ಹೊಸದಾಗಿ ರೂಪಿಸುತ್ತಿರುವ ಕಾನೂನಿನ ಪ್ರಕಾರ!-->!-->!-->…