ಟೊಮೆಟೋ ಜ್ವರ : ಕರ್ನಾಟಕದಲ್ಲಿ ಹೈ ಅಲರ್ಟ್ | ಮಕ್ಕಳು ಕೈ ಬೆರಳು ಚೀಪದಂತೆ ನೋಡಿಕೊಳ್ಳಿ – ಪೋಷಕರಿಗೆ ಆರೋಗ್ಯ…
ನೆರೆಯ ರಾಜ್ಯ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಮೇ 6ರಂದು ಮೊದಲು ಮಂಕಿಪಾಕ್ಸ್ ಪ್ರಕರಣ ದಾಖಲಾಗಿತ್ತು. ಈಗ ಟೊಮೆಟೊ ಜ್ವರ ಪ್ರಕರಣಗಳ ಸಂಖ್ಯೆ ನೆರೆಯ ರಾಜ್ಯಗಳಲ್ಲಿ ಹೆಚ್ಚಾಗುತ್ತಿದ್ದು, ಕರ್ನಾಟಕ ರಾಜ್ಯಕ್ಕೂ ಕಾಲಿಡುವ ಭೀತಿ ಎದುರಾಗಿದೆ. ಈ ನಿಟ್ಟಿನಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಆರೋಗ್ಯ!-->…