ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನ
2022-23 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೃಷಿ ಪಂಡಿತ ಹಾಗೂ ಕೃಷಿ ಪ್ರಶಸ್ತಿಗಳ ಆಯ್ಕೆಯ ಮಾನದಂಡಗಳಲ್ಲಿನ ಅಂಶಗಳನ್ನು ಸಮಾನಾಂತರವಾಗಿ!-->!-->!-->…