ನರೇಗಾ ಯೋಜನೆಯಡಿ ರೈತರಿಗೆ ಗುಡ್ ನ್ಯೂಸ್ ; ದನದ ಕೊಟ್ಟಿಗೆ ನಿರ್ಮಾಣ ಕಾಮಗಾರಿಗೆ ಸಹಾಯಧನ
ಹಾವೇರಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನೇಕ ಯೋಜನೆಗಳ ಪ್ರಯೋಜನವನ್ನು ನೀಡುತ್ತಾ ಬಂದಿದ್ದು, ಇದೀಗ ದನದ ಕೊಟ್ಟಿಗೆ ನಿರ್ಮಾಣ ಕಾಮಗಾರಿಗೆ ಸಹಾಯಧನ ನೀಡಲು ಮುಂದಾಗಿದೆ.ಗ್ರಾಮೀಣ ಭಾಗದ ರೈತರಿಗೆ ರೂ. 57000/-ಗಳ ಧನ ಸಹಾಯದೊಂದಿಗೆ ದನದದೊಡ್ಡಿ!-->…