Browsing Category

ಕೃಷಿ

ತಕ್ಷಣದಿಂದ ಭಾರತ್ ಲೈಮ್ ಬಳಸದಂತೆ ಬೆಳೆಗಾರರಿಗೆ ಮನವಿ

ಭಾರತ್ ಲೈಮ್ ಎಂಬ ಬ್ರಾಂಡ್ ನ ಸುಣ್ಣವನ್ನು ಕಾಳುಮೆಣಸು,ಅಡಿಕೆ,ಕಾಫಿಯ ಕೊಳೆ ರೋಗ ನಿಯಂತ್ರಣಕ್ಕೆ ಬೋರ್ಡೋ ದ್ರಾವಣ ತಯಾರಿಸಲು ಕೆಲವು ಬೆಳೆಗಾರರು ಬಳಸಿದ್ದು,ಬಳಸಿದ ಸಂದರ್ಭ ಬೆಳೆಗಳ ಮೇಲೆ ದುಷ್ಪರಿಣಾಮ ಬೀರಿದ್ದು,ಅಡಿಕೆ ಫಸಲು,ಕಾಳುಮೆಣಸು ಬಳ್ಳಿಗಳು ಮತ್ತು ಕಾಫಿ ಹರಸಿನ ಬಣ್ಣಕ್ಕೆ ತಿರುಗಿ ಎಲೆ

ಭಾರತದ ದೇಶೀ ಹಸುಗಳ ಸಗಣಿಗೆ ಈ ದೇಶದಲ್ಲಿ ಭಾರೀ ಡಿಮ್ಯಾಂಡ್ !! | ಬೇಡಿಕೆ ಹೆಚ್ಚಾಗಲು ಕಾರಣ !??

ಭಾರತ ಕೃಷಿ ಪ್ರಧಾನ ದೇಶ. ನಮ್ಮ ದೇಶದಲ್ಲಿ ಕೃಷಿ ವಲಯದಲ್ಲಿ ಪ್ರಾಣಿ ಉತ್ಪನ್ನಗಳ ಯಶಸ್ವಿ ಬಳಕೆ ಸಾವಿರಾರು ವರ್ಷಗಳಿಂದ ನಡೆಯುತ್ತಿದೆ. ಪ್ರಾಣಿಗಳ ಜೊತೆಯಲ್ಲೇ ಭಾರತದ ಕೃಷಿ ಪ್ರಗತಿ ಪಥದತ್ತ ಸಾಗುತ್ತಿದೆ. ಅದರಲ್ಲೂ ನಮ್ಮಲ್ಲಿ ಹಸುವನ್ನು ಗೋಮಾತೆ ಎಂದೇ ಪೂಜಿಸಿ ಸಾಕುತ್ತಾರೆ. ಸಗಣಿ ಗೊಬ್ಬರ

ರಾಜ್ಯದಲ್ಲಿ ಇಂದಿನ ಅಡಿಕೆ ಬೆಲೆ

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಕೊಂಚ ಕುಸಿತ ಕಂಡಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ

ಟ್ರ್ಯಾಕ್ಟರ್ ಖರೀದಿಸುವ ರೈತರಿಗೆ ಕಿಸಾನ್ ಯೋಜನೆಯಡಿ ಸೌಲಭ್ಯ | ಅರ್ಜಿ ಹಾಕುವ ವಿಧಾನ, ಅರ್ಹತೆಗಳ ಕುರಿತು ಇಲ್ಲಿದೆ…

ಕೇಂದ್ರ ಸರ್ಕಾರ ರೈತರಿಗೆ ಹೊಸ ಯೋಜನೆಗಳನ್ನು ಘೋಷಿಸುತ್ತಲೇ ಇದ್ದು, ಇದೀಗ ಟ್ರ್ಯಾಕ್ಟರ್ ಖರೀದಿಸುವ ರೈತರಿಗೆ ಕಿಸಾನ್ ಟ್ರ್ಯಾಕ್ಟರ್ ಯೋಜನೆಯಡಿ ಸೌಲಭ್ಯ ಸಿಗಲಿದೆ. ರೈತರಿಗೂ ಅನುಕೂಲವಾಗುವ ಈ ಹೊಸ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಬರೋಬ್ಬರಿ ಶೇಕಡಾ 50 ರಷ್ಟು

ಜುಲೈ 1ರಿಂದಲೇ ಜಾರಿಯಾಗಲಿದೆ ಕಾರ್ವಿುಕ ಕಾಯ್ದೆ! | ಈ ಸಂಹಿತೆಗಳಿಂದ ಉದ್ಯೋಗಿಗಳಿಗಾಗುವ ಪರಿಣಾಮದ ಕುರಿತು ಮಾಹಿತಿ…

ನವದೆಹಲಿ: 20ಕ್ಕೂ ಅಧಿಕ ಕಾರ್ವಿುಕ ಕಾಯ್ದೆಗಳನ್ನು ಒಗ್ಗೂಡಿಸಿ ಸಂಸತ್ತು ನಾಲ್ಕು ಹೊಸ ಕಾರ್ವಿುಕ ಸಂಹಿತೆಗಳನ್ನು ರೂಪಿಸಿದ್ದು, ಕೇಂದ್ರ ಸರ್ಕಾರವು ಜುಲೈ 1ರಿಂದ ಜಾರಿಗೊಳಿಸುವ ನಿರೀಕ್ಷೆಯಿದೆ. ಹೊಸ ಸುಧಾರಣೆಗಳು ಉದ್ಯೋಗಿಗಳಿಗೆ ವೇತನ, ಕೆಲಸದ ಸಮಯ, ಸಂಬಳದ ರಜೆ, ಪಿಂಚಣಿ, ಆರೋಗ್ಯ, ಕೆಲಸದ

ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 30

ರೈತರಿಗೆ ಉಪಯೋಗ ಆಗುವ ನಿಟ್ಟಿನಿಂದ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಲೇ ಬಂದಿದ್ದು, ಉತ್ತಮವಾದ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಂತೆ ಮಾಡಿದೆ. ಇದೀಗ ಹಾಸನ ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ 2022-23 ನೇ ಸಾಲಿನ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ರೈತರಿಂದ

ಕೃಷಿಕರೇ ಗಮನಿಸಿ !! | ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಈ ಯೋಜನೆಯಡಿಯಲ್ಲಿ ದೊರೆಯಲಿದೆ ಶೇ. 80 ರಷ್ಟು ಸಹಾಯಧನ

ರೈತರಿಗೆ ಸಿಹಿ ಸುದ್ದಿಯೊಂದಿದೆ. ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಶೇ. 80 ರಷ್ಟು ಸಹಾಯಧನ ಪಡೆದುಕೊಳ್ಳಬಹುದು. ಹೌದು. ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರವು ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನವನ್ನು ನೀಡುವ ಯೋಜನೆಯನ್ನು ಆರಂಭಿಸಿದೆ. ಮೊದಲು ಕೃಷಿಭಾಗ್ಯ ಯೋಜನೆಯಡಿಯಲ್ಲಿ

ದೇಶದ ಲಕ್ಷಾಂತರ ಅನ್ನದಾತರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ !!

ಲಕ್ಷಾಂತರ ರೈತರ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಖಾರಿಫ್ ಹಂಗಾಮಿಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಬುಧವಾರ ನಡೆದ ಮೋದಿ ಸರ್ಕಾರದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಇದನ್ನು ಅನುಮೋದಿಸಲಾಗಿದೆ.