ದೇಶದ ಲಕ್ಷಾಂತರ ಅನ್ನದಾತರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ !!
ಲಕ್ಷಾಂತರ ರೈತರ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಖಾರಿಫ್ ಹಂಗಾಮಿಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಬುಧವಾರ ನಡೆದ ಮೋದಿ ಸರ್ಕಾರದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಇದನ್ನು ಅನುಮೋದಿಸಲಾಗಿದೆ.!-->!-->!-->…