ಟಿಎಂಎಇಎಸ್ ಅಕಾಡೆಮಿ ಆಫ್ ಸೈನ್ಸ್ ಆಂಡ್ ಕಾಮರ್ಸ್ ಕಾಲೇಜಿನಲ್ಲಿ ವಿಶ್ವಪರಿಸರ ದಿನ ಹಾಗೂ ವನಮಹೋತ್ಸವ.
ವಿಜಯನಗರಹೊಸಪೇಟೆ : ಟಿಎಂಎಇಎಸ್ ಅಕಾಡೆಮಿ ಆಫ್ ಸೈನ್ಸ್ ಆಂಡ್ ಕಾಮರ್ಸ್ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಹಾಗೂ ವನಮಹೋತ್ಸವ ಕಾರ್ಯಕ್ರಮ ಜರುಗಿತು. ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಸಾಂಸ್ಕೃತಿಕ ವಿಭಾಗಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ!-->…