ಮಂಗಳೂರು : ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕದ್ದೊಯ್ದ ಕಳ್ಳರು, ದೂರು ದಾಖಲು
ಇತ್ತೀಚಿಗೆ ಅಡಿಕೆ ಬೆಲೆ ಏರಿಕೆಯಾದ ನಂತರ ಅಡಿಕೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಅಂತೆಯೇ ಮನೆಯ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕಳವು ಮಾಡಿರುವ ಘಟನೆ ಮಂಗಳೂರಿನ ಕೊಣಾಜೆ ಗ್ರಾಮದ ನಾಟೆಕಲ್ ಸೈಟ್ ಎಂಬಲ್ಲಿ ನಡೆದಿದೆ.
ನಾಟೆಕಲ್ ಸೈಟ್ ನಿವಾಸಿ ಮಹಮ್ಮದ್ ಎ.ಎಸ್!-->!-->!-->…