ಮೂರು ಕೃಷಿ ಕಾಯ್ದೆಗಳಿಗೆ ಶೇ.86 ರೈತ ಸಂಘಟನೆಗಳು ಬೆಂಬಲ ಸೂಚಿಸಿದ್ದವು !! | ‘ಸುಪ್ರೀಂ’ ನೇಮಕ ಮಾಡಿದ್ದ…
ಕೇಂದ್ರದ ಮೂರು ಕೃಷಿ ಕಾಯ್ದೆಗಳ ಕುರಿತು ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ರೈತರ ತೀವ್ರ ವಿರೋಧದಿಂದಾಗಿ ಕಳೆದ ವರ್ಷ ಕೇಂದ್ರ ಸರ್ಕಾರ ಹಿಂಪಡೆದ 3 ಕೃಷಿ ಕಾಯ್ದೆಗಳ ಪರವಾಗಿ ದೇಶದ ಶೇ.86 ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂಬ ಮಾಹಿತಿ ಅಧ್ಯಯನಕ್ಕಾಗಿ ಸುಪ್ರೀಂ ಕೋರ್ಟ್ ನೇಮಕ!-->…