Browsing Category

ಕೃಷಿ

ರಾಜ್ಯದ ಕೃಷಿಕರಿಗೆ ಸಿಹಿಸುದ್ದಿ!!ಇಲ್ಲಿದೆ ಅಡಕೆ ಕೃಷಿಕರ ಕಣ್ಣೊರೆಸುವ ಹೊಸ ಯೋಜನೆ!! ಕೂಲಿ ಆಳುಗಳ ಸಮಸ್ಯೆಗೆ…

ಆಧುನಿಕವಾಗಿ ತಂತ್ರಜ್ಞಾನದ ಆವಿಷ್ಕಾರ ಹೆಚ್ಚಾಗಿದ್ದು, ಈ ನಡುವೆ ಕೃಷಿ ಚಟುವಟಿಕೆಗಳಿಗೂ ತಂತ್ರಜ್ಞಾನದ ಬಳಕೆಯಿಂದಾಗಿ ಕೃಷಿ ಕ್ಷೇತ್ರವೂ ನಿರೀಕ್ಷೆಗೂ ಮೀರಿ ಸುಧಾರಣೆ ಕಂಡಿದೆ. ಸದ್ಯ ಕೂಲಿ ಆಳುಗಳು ಸಿಗದೇ ತೊಂದರೆ ಅನುಭವಿಸುತ್ತಿರುವ ಕೃಷಿಕರಿಗೆ ಇನ್ನೊಂದು ಸಿಹಿ ವಿಚಾರ ಇಲ್ಲಿದೆ.

ವಿಟ್ಲ : ಉಡುಪಿ-ಕಾಸರಗೋಡು 400KV ವಿದ್ಯುತ್ ಲೈನ್ ವಿರೋಧಿಸಿ ರೈತ ಸಂಘದಿಂದ ಪ್ರತಿಭಟನೆ

ಬಂಟ್ವಾಳ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗದಿಂದ ಭೂಮಿ ಕಳೆದುಕೊಳ್ಳುವ ಸಂತ್ರಸ್ತ ರೈತರು ರಾಜ್ಯ ರೈತ ಸಂಘ ಹಸಿರುಸೇನೆ ನೇತೃತ್ವದಲ್ಲಿ ವಿದ್ಯುತ್ ಮಾರ್ಗವನ್ನು ವಿರೋಧಿಸಿ ವಿಟ್ಲದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರೈತರ ಪ್ರತಿಭಟನೆ ಮೆರವಣಿಗೆಯನ್ನು ವಿಟ್ಲ ಅರಮನೆಯ

ಶೀಘ್ರದಲ್ಲೇ ಬೆಳೆಹಾನಿ ಪರಿಹಾರ ಬಿಡುಗಡೆಗೆ ಆದೇಶ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ರಾಗಿ, ಜೋಳ, ಭತ್ತ, ತರಕಾರಿ, ಶೇಂಗಾ ಮೊದಲಾದ ಹಲವಾರು ಬೆಳೆಗಳು ವ್ಯಾಪಕವಾಗಿ ನಾಶವಾಗಿದ್ದು, ಅವುಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಪ್ರಥಮ ಬಾರಿಗೆ ಸರ್ವೆ ಆಗಿ ಪರಿಹಾರ ಆ್ಯಪ್‍ನಲ್ಲಿ ಮಾಹಿತಿ ಭರ್ತಿ ಆದ ಕೂಡಲೆ ರೈತರ ಖಾತೆಗಳಿಗೆ ಪರಿಹಾರ

ಬೆಲೆ ಗಗನಕ್ಕೇರಿರುವ ಟೊಮ್ಯಾಟೊ ಗೆ ಇಬ್ಬರು ಬಲಿ !! |ತೋಟದಲ್ಲಿಯೇ ನಡೆಯಿತು ಈ ಘೋರ ದುರಂತ

ಟೊಮ್ಯಾಟೊ ತೋಟಕ್ಕೆ ರೈತರೊಬ್ಬರು ಅಳವಡಿಸಿದ್ದ ವಿದ್ಯುತ್ ಬೇಲಿಗೆ ಯುವಕನೊಬ್ಬ ಬಲಿಯಾಗಿದ್ದು, ಸಿಟ್ಟಿಗೆದ್ದ ಮೃತನ ಕುಟುಂಬಸ್ಥರು ತೋಟದ ಮಾಲೀಕನಿಗೆ ಮನಸೋ ಇಚ್ಛೆ ಹಲ್ಲೆ ಮಾಡಿ ಆತನನ್ನು ಅಮಾನವೀಯವಾಗಿ ಹೊಡೆದು ಕೊಂದ ಘಟನೆ ಗೌರಿಬಿದನೂರು ತಾಲೂಕಿನ ಚಿರಕಮಟ್ಟೇನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಭತ್ತ ಕಟಾವು ಕಾರ್ಯಕ್ರಮ

ಪುತ್ತೂರು: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಭೂಮಿಯನ್ನು ತಾಯಿ ಎಂದು ಗೌರವಿಸಿ ಕೃಷಿ ಉತ್ಪನ್ನಗಳ ಮೇಲೆ ಬದುಕಬೇಕೆಂದು ಕನಸು ಕಟ್ಟಿಗೊಂಡಿರುವ ರಾಷ್ಟ್ರವಾಗಿದೆ. ಶಿಕ್ಷಣ ಪಡೆದು ಪೇಟೆಗಳತ್ತ ಮುಖ ಮಾಡುವ ಬದಲು ಕೃಷಿ ಚಟುವಟಿಕೆಗಳಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕು ಎಂದು ವಿವೇಕಾನಂದ

ರೈತ ವಿರೋಧಿ ಎಂದು ಹಣೆಪಟ್ಟಿ ಹೊತ್ತಿದ್ದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ಪ್ರಧಾನಿ ನರೇಂದ್ರ ಮೋದಿ !

ದೇಶದ ಹಲವೆಡೆ ನಿರಂತರ ಮಳೆಯಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶದ ರೈತರನ್ನುದ್ದೇಶಿಸಿ ಮಾತನಾಡಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಿರುವುದಾಗಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ

ರೈತರು ಕೃಷಿಯಿಂದ ವಿಮುಖರಾಗುವುದನ್ನು ತಡೆಯಲು ಹಲವು ಯೋಜನೆ -ಈರಣ್ಣ ಕಡಾಡಿ

ಕೃಷಿಯಿಂದ ರೈತರು ವಿಮುಖರಾಗುವುದನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರಕಾರ ಹಲವು ಯೋಜನೆಗಳನ್ನು ರೈತರಿಗಾಗಿ ಜಾರಿಗೊಳಿಸುತ್ತಿದ್ದು, ಇದನ್ನು ತಿಳಿದು ಯೋಜನೆಗಳ ಸದುಪಯೋಗಪಡಿಸಿ ಕೃಷಿಯಲ್ಲಿ ಉತ್ತಮ ಬೆಳವಣಿಗೆಯೊಂದಿಗೆ ರೈತರು ಸಮಾಜಕ್ಕೂ ಕೊಡುಗೆಯನ್ನು ನೀಡಬೇಕು ಮತ್ತು ಸರಕಾರದ ಯೋಜನೆಗಳನ್ನು