Browsing Category

ಕೃಷಿ

ತಾನು ಸಾಕುತ್ತಿರುವ ಎಮ್ಮೆಯ ವಿರುದ್ಧವೇ ಪೊಲೀಸ್ ಠಾಣೆ ಮೆಟ್ಟಿಲೇರಿದ ವ್ಯಕ್ತಿ | ಅಷ್ಟಕ್ಕೂ ಆತ ಎಮ್ಮೆಯ ಬಗ್ಗೆ ನೀಡಿರುವ…

ಪ್ರಪಂಚ ಎಷ್ಟು ವಿಸ್ಮಯ ಅಂದ್ರೆ ಇಲ್ಲಿ ಎಲ್ಲಿ, ಯಾರಿಗೆ, ಹೇಗೆ, ಯಾವಾಗ ಏನು ನಡೆಯುತ್ತೆ ಅನ್ನೋ ಕಲ್ಪನೆಯೇ ಇಲ್ಲ. ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಚಿತ್ರ ಘಟನೆಗಳು, ಹೊಸ ಹೊಸ ವಿದ್ಯಮಾನಗಳು ಇದ್ದೇ ಇರುತ್ತೆ. ಕೆಲವೊಂದು ಹಾಸ್ಯಮಯವಾಗಿದ್ರೆ ಕೆಲವೊಂದು ವಿಸ್ಮಯಕಾರಿ ಆಗಿರೋದಂತೂ ನಿಜ.

ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ !! | ಭತ್ತ ಖರೀದಿಗೆ ಬೆಂಬಲ ಬೆಲೆ ನಿಗದಿ ಮಾಡಿದ ಆಹಾರ ಮತ್ತು…

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು,ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಭತ್ತ ಖರೀದಿಗೆ ಬೆಂಬಲ ಬೆಲೆ ನಿಗದಿಪಡಿಸಿದೆ. ಕೇಂದ್ರ ಸರಕಾರ ಸಾಮಾನ್ಯ ಭತ್ತ ಕ್ವಿಂಟಾಲ್‌ಗೆ 1,940 ರೂ., ಎ ಗ್ರೇಡ್‌ ಭತ್ತಕ್ಕೆ 1,960 ರೂ. ಬೆಲೆ ನಿಗದಿ

ಕಡಬ : ಕೋಡಿಂಬಾಳದ ಗೋಮಾಳ ಅತಿಕ್ರಮಣ ಆರೋಪ: ಗಡಿಗುರುತು ಮಾಡಿ ವಶಕ್ಕೆ ಪಡೆಯಲು ಎಸ್. ಡಿ. ಪಿ.ಐ ಆಗ್ರಹ

ಕಡಬ: ತಾಲೂಕಿನ ಕೊಡಿಂಬಾಳ ಗ್ರಾಮದ ಕಲ್ಲಂತಡ್ಕದಲ್ಲಿರುವ ಗೋಮಾಳ ಜಾಗ ಅತಿಕ್ರಮಣವಾಗಿರುವ ಸಂಶಯವಿದ್ದು, ಅದನ್ನು ಗಡಿಗುರುತು ಮಾಡಿ ಬೇಲಿ ಅಳವಡಿಸಿ ಸರ್ಕಾರದ ವಶಕ್ಕೆ ಪಡೆಯಬೇಕೆಂದು ಕಡಬ ಬ್ಲಾಕ್ ಎಸ್.ಡಿ.ಪಿ.ಐ ಸಮಿತಿ ಒತ್ತಾಯಿಸಿದೆ. ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ಉಪಾಧ್ಯಕ್ಷ ವಿಕ್ಟರ್

‘ಅಡಕೆ ಔಷಧೀಯ ವಸ್ತು : ಅಡಕೆ ಬಗ್ಗೆ ತಪ್ಪು ಮಾಹಿತಿ ನೀಡಬೇಡಿ’ | ಬಿಜೆಪಿ ಸಂಸದನ ಮೇಲೆ ದೇಶಾದ್ಯಂತ…

ಮಂಗಳೂರು (ನ.12): ಜಾರ್ಖಂಡ್‌ ನ ಸಂಸದ ನಿಶಿಕಾಂತ್‌ ದುಬೆ ಅವರು ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲದೆ ಮಾನವನ ಆರೋಗ್ಯದ ಮೇಲೆ ಅಡಕೆಯ ಹಾನಿಕಾರಕ ಪರಿಣಾಮಗಳನ್ನು ಪಟ್ಟಿ ಮಾಡಿ ತಪ್ಪು ದಾರಿಗೆ ಎಳೆಯುವುದು ಮಾತ್ರವಲ್ಲದೆ, ಅಡಕೆ ರೈತರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಕ್ಯಾಂಪ್ಕೊ ಹೇಳಿದೆ.

ಅಡಿಕೆ ಸೇವನೆಯಿಂದ ಮಾರಕ ಕ್ಯಾನ್ಸರ್ ರೋಗ ಬರುತ್ತದೆಯೆಂದು ಮೋದಿಗೆ ಪತ್ರ ಬರೆದ ಸಂಸದ !! | ಹಾಗಾದ್ರೆ ಬ್ಯಾನ್ ಆಗುತ್ತಾ…

ನವದೆಹಲಿ:ಇತ್ತೀಚೆಗೆ ಅಡಕೆ ಪ್ರಿಯರಿಗೆ ಭರ್ಜರಿ ಆಫರ್ ಎಂಬಂತೆ ದಿನದಿಂದ ದಿನಕ್ಕೆ ಮಾರುಕಟ್ಟೆ ಬೆಲೆ ಏರಿಕೆಯತ್ತಲೇ ಸಾಗುತಿತ್ತು.ಆದರೆ ಇದೀಗ ರೈತರ ಆದಾಯಕ್ಕೆ ಮೋದಿ ಬ್ರೇಕ್ ಹಾಕಲಿದ್ದಾರೆಯೇ!? ಅಡಿಕೆ ಬ್ಯಾನ್ ಆಗತ್ತಾ ಇತ್ಯಾದಿ ಚರ್ಚೆಗಳು ಶುರುವಾಗಿವೆ. ಹೌದು.'ಅಡಕೆ ಸೇವನೆಯಿಂದ ಮಾರಕ

ಸುಳ್ಯದಲ್ಲಿ ಬೆಳಕು ಪಡೆಯುವ ನೈಸರ್ಗಿಕ ಎಲೆ ಪತ್ತೆ | ಬತ್ತಿಯಂತೆಯೇ ಉರಿಯುತ್ತದೆಯಂತೆ ಈ ಎಲೆಯ ಚಿಗುರು

ಇಂದಿನ ಜಗತ್ತು ಅದೆಷ್ಟೇ ಮುಂದುವರಿದರೂ ನಮ್ಮ ಹಳೆಯ ಸಂಸ್ಕೃತಿ ಮಾತ್ರ ಮಾಸುವಂತಹುದು ಅಲ್ಲ.ಆಚಾರ-ವಿಚಾರದಿಂದ ಹಿಡಿದು ಪ್ರತಿಯೊಂದು ಕಾರ್ಯವು ಹಿಂದಿನ ಪೀಳಿಗೆಯಂತೆಯೇ ಇದೆ.ಮನೆ ಬೆಳಗೋ ದೀಪಕ್ಕೂ ಕೂಡ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಿದೆ.ಆದರೂ ಪುರಾತನ ಕಾಲದ ನೆನಪು ಮಾತ್ರ ಅಳಿಯುವುದಿಲ್ಲ .

ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಮತ್ಸ್ಯ ಗ್ರಾಮ ನಿರ್ಮಾಣ-ಮಟ್ಟಾರು ರತ್ನಾಕರ ಹೆಗ್ಡೆ

ಮಂಗಳೂರು : ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಸೋಲಾರ್ ಮೂಲಕ ಒಣಮೀನು ತಯಾರಿ, ಮತ್ಸ್ಯ ಗ್ರಾಮ ನಿರ್ಮಾಣ ಮಾಡುವುದು, ಕುಚ್ಚಲಕ್ಕಿಗೆ ಜಿಯೋ ಟ್ಯಾಗ್ ಕೊಡುವ ಯೋಜನೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ ತಿಳಿಸಿದರು.

1 ಲಕ್ಷ ವ್ಯಯಿಸಿ ನಾಲ್ಕು ತಿಂಗಳಲ್ಲಿ 8 ಲಕ್ಷ ಗಳಿಸುವ ಈ ಬೆಳೆಯ ಬಗ್ಗೆ ನಿಮಗೆ ಮಾಹಿತಿ ಇದೆಯೇ?? | ಸರ್ಕಾರದ ಸಬ್ಸಿಡಿಯೂ…

ಕೃಷಿಕ ಅಂದ ಮೇಲೆ ಆತ ಕಡಿಮೆ ಖರ್ಚಿನಲ್ಲಿ ಯಾವ ಬೆಳೆ ಬೆಳೆದರೆ ಉತ್ತಮ ಎಂದು ಯೋಚಿಸುತ್ತಾನೆ. ತಾನು ಬೆಳೆವ ಗಿಡ ಎಷ್ಟು ಪ್ರಯೋಜನ ನೀಡುತ್ತೆ ಎಂಬುದರ ಮೇಲೆ ಅವಲಂಬಿಸಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಕಡಿಮೆ ಹಣ ಖರ್ಚು ಮಾಡಿ, ದೊಡ್ಡ ಹಣ ಲಾಭ ಗಳಿಸಬಹುದಾದ ಬೆಳೆ ಇದೆ.ಅದ್ಯಾವುದೆಂದು ಮುಂದೆ