ಎರಡು ಗ್ರಾ.ಪಂ.ಗೊಂದು ರೈತಮಿತ್ರರ ನೇರ ನೇಮಕ | ಹಡೀಲು ಬಿಟ್ಟ ಜಮೀನಿನ ಸಮೀಕ್ಷೆಗೆ ಸೂಚನೆ – ಮಂಗಳೂರಿನಲ್ಲಿ ಕೃಷಿ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೇಸಾಯ ಮಾಡದೇ ಬೀಳು ಬಿಟ್ಟಿರುವ ಕೃಷಿ ಜಮೀನುಗಳ ಕುರಿತು ಸಮೀಕ್ಷೆ ನಡೆಸಿ, ಸಮಗ್ರ ವರದಿ ಸಲ್ಲಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ!-->!-->!-->!-->!-->…