ಕೋರೋನಾ

ಕ್ರೀಡಾ ವೀರರು ಕೊಡುಗೈ ಶೂರರು – ಬರಹ : ಬಾಲಚಂದ್ರ ಕೋಟೆ

ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಗಲಿರುಳು ಶ್ರಮಿಸುತ್ತಿದ್ದು, ಸಿನಿಮಾ ತಾರೆಯರು, ಉದ್ಯಮಿಗಳು ಸೇರಿದಂತೆ ಕ್ರೀಡಾಪಟುಗಳು ಕೂಡ ಸಂತ್ರಸ್ತರಿಗೆ ನೆರವು ನೀಡುವುದರೊಂದಿಗೆ ಸರ್ಕಾರದೊಂದಿಗೆ ಕೊರೋನಾ ನಿಯಂತ್ರಣಕ್ಕೆ ಕೈಜೋಡಿಸಿದ್ದಾರೆ. ಅಂತಹ ಕ್ರೀಡಾಳುಗಳ ವಿವರ ಇಲ್ಲಿದೆ. ಕೊಹ್ಲಿ ದಂಪತಿ 11 ಕೋಟಿ ರೂ. : ಕೋವಿಡ್19 ನಿಯಂತ್ರಣಕ್ಕೆ ಸರ್ಕಾರಕ್ಕಾಗಿ ನೆರವಾಗಲು ಕೊಹ್ಲಿ-ಅನುಷ್ಕಾ ದಂಪತಿ ಅಭಿಯಾನ ಆರಂಭಿಸಿದ್ದು, ಒಟ್ಟು 11 ಕೋಟಿ ರೂ. ಸಂಗ್ರಹಿಸಿದ್ದಾರೆ. ಇದರಲ್ಲಿ ಕೊಹ್ಲಿ ದಂಪತಿ ನೀಡಿದ ಸ್ವತಃ 2 ಕೋಟಿ ರೂ. ದೇಣಿಗೆಯೂ ಸೇರಿದೆ. ಕೊಹ್ಲಿ …

ಕ್ರೀಡಾ ವೀರರು ಕೊಡುಗೈ ಶೂರರು – ಬರಹ : ಬಾಲಚಂದ್ರ ಕೋಟೆ Read More »

ಈ ಮಹಿಳೆಯ ದೇಹದಲ್ಲಿ 216 ದಿನಗಳಿಂದ ಬೀಡುಬಿಟ್ಟಿದೆ ಕೊರೋನ

ದಕ್ಷಿಣ ಆಫ್ರಿಕಾದ ಎಚ್‌ಐವಿ ಸೋಂಕಿತ ಮಹಿಳೆಯೊಬ್ಬಳ ದೇಹದಲ್ಲಿ ಅತ್ಯಂತ ಅಪಾಯಕಾರಿಯಾದ ಕೊರೋನಾ ವೈರಸ್ ರೂಪಾಂತರಗಳನ್ನು ಸಂಶೋಧಕರು ಪತ್ತೆ ಹಚ್ಚಿದ್ದಾರೆ. ದುರ್ಬಲ ರೋಗನಿರೋಧಕತೆಯುಳ್ಳ ಈ ಮಹಿಳೆಯ ದೇಹದಲ್ಲಿ 216 ದಿನಗಳಿಂದ ಕೊರೋನಾ ವೈರಸ್ ಬೀಡುಬಿಟ್ಟಿದ್ದು, ಈವರೆಗೆ 32 ಬಾರಿ ರೂಪಾಂತರ ಹೊಂದಿದೆ ಎನ್ನಲಾಗಿದೆ. ಈ ಮಹಿಳೆಗೆ 2006 ರಲ್ಲಿ ಎಚ್‌ಐವಿ ಪಾಸಿಟಿವ್ ಎಂದು ತಿಳಿದಿದ್ದು, ಕಾಲಕ್ರಮೇಣ ಅತಿ ದುರ್ಬಲ ರೋಗನಿರೋಧ ಶಕ್ತಿ ಹೊಂದಿದ್ದಳು. ಈಕೆಗೆ ಸೆಪ್ಟೆಂಬರ್ 2020ರಲ್ಲಿ ಕೊರೋನಾ ಸೋಂಕು ತಗುಲಿದ್ದು, ಅವಳ ಶರೀರದಲ್ಲಿ ರೂಪಾಂತರಗಳನ್ನು ಈ ವೈರಸ್ …

ಈ ಮಹಿಳೆಯ ದೇಹದಲ್ಲಿ 216 ದಿನಗಳಿಂದ ಬೀಡುಬಿಟ್ಟಿದೆ ಕೊರೋನ Read More »

ಕಡಬ ತಾಲೂಕು | ಲಾಕ್ಡೌನ್ ನಿಯಮ ಪಾಲನೆ ನೋಡಿಕೊಳ್ಳುವ ಜವಾಬ್ದಾರಿ ಪೋಲಿಸರಿಗೆ ಮಾತ್ರ | ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರಾ ಪಿ.ಡಿ.ಒ., ವಿ.ಎ., ನೋಡೆಲ್ ಅಧಿಕಾರಿಗಳು ?

ಕಡಬ: ಹಲವಾರು ಕಾರಣಗಳಿಂದ ದಿನದಿಂದ ದಿನಕ್ಕೆ ಕಡಬ ತಾಲೂಕಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವುದು ಒಂದೆಡೆಯಾದರೆ, ಸರಕಾರಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಯಲ್ಲಿ ಕೂಡ ಸಂಶಯ ಉಂಟಾಗುತ್ತಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬರಲಿ ಎನ್ನುವ ಕಾರಣಕ್ಕಾಗಿ ಸರಕಾರ ಮತ್ತೆ ಲಾಕ್ಡೌನ್ ಮುಂದುವರಿಸಿ ಆದೇಶಿಸಿದೆ. ಸರಕಾರ ಯಾವುದೇ ಆದೇಶಗಳನ್ನು ಮಾಡಿದರೂ ಜನ ಅದನ್ನು ಯಥಾವತ್ತಾಗಿ ಪಾಲನೆ ಮಾಡುವುದಿಲ್ಲ, ಯಾಕೆಂದರೆ ಅಧಿಕಾರಿಗಳು ದಿನಂಪ್ರತಿ ಅದನ್ನು ಹೇಳುತ್ತಾ ಬರಬೇಕಾಗುತ್ತದೆ, ಆದರೆ ಇಲ್ಲಿ ಲಾಕ್ಡೌನ್ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿ ಜನರು ಸುತ್ತಾಡುತ್ತಿದ್ದರೆ ಅದನ್ನು …

ಕಡಬ ತಾಲೂಕು | ಲಾಕ್ಡೌನ್ ನಿಯಮ ಪಾಲನೆ ನೋಡಿಕೊಳ್ಳುವ ಜವಾಬ್ದಾರಿ ಪೋಲಿಸರಿಗೆ ಮಾತ್ರ | ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರಾ ಪಿ.ಡಿ.ಒ., ವಿ.ಎ., ನೋಡೆಲ್ ಅಧಿಕಾರಿಗಳು ? Read More »

ಉಡುಪಿ | ರಿವರ್ಸ್ ತೆಗೆಯುವ ವೇಳೆ ಬಾವಿಗೆ ಬಿದ್ದ ಕಾರು

ಕಾರನ್ನು ರಿವರ್ಸ್ ತೆಗೆಯುವಾಗ ಚಾಲಕಿಯ ನಿಯಂತ್ರಣ ತಪ್ಪಿ ಬಾವಿಗೆ ಉರುಳಿ ಬಿದ್ದ ಘಟನೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ. ಕಾರು ರಿವರ್ಸ್ ತೆಗೆಯುವಾಗ ಬ್ರೇಕ್ ಬದಲು ಎಕ್ಸಲೇಟರ್ ಗೆ ತುಳಿದ ಕಾರಣ ಕಾರು ನಿಯಂತ್ರಣ ತಪ್ಪಿ ಮನೆಯ ಬಾವಿಗೆ ಬಿದ್ದಿದೆ. ಕಾರನ್ನು ಖ್ಯಾತ ‘ಶ್ರೀಕೃಷ್ಣ’ ಪಂಚಾಂಗದ ಕರ್ತೃ ಶ್ರೀನಿವಾಸ ಅಡಿಗರ ಸೊಸೆ ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ. ಕಾರು ನಿಯಂತ್ರಣ ಕಳೆದುಕೊಂಡದ್ದು ತಮ್ಮ ಗಮನಕ್ಕೆ ಬಂದ ಕೂಡಲೇ ಅಡಿಗರ ಸೊಸೆ ಕಾರಿನಿಂದ ಹಾರಿ ಅಪಾಯದಿಂದ …

ಉಡುಪಿ | ರಿವರ್ಸ್ ತೆಗೆಯುವ ವೇಳೆ ಬಾವಿಗೆ ಬಿದ್ದ ಕಾರು Read More »

ಮಂಗಳೂರಿನಲ್ಲಿ ಸುರಿವ ಮಳೆಯನ್ನೂ ಲೆಕ್ಕಿಸದೆ ಕೊರೋನಾ ಲಸಿಕೆ ಹಾಕಿಸಿಕೊಳ್ಳಲು ನುಗ್ಗಿ ಬಂದ ಜನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ನಡುವೆಯೂ ಜನ ಕೊರೋನಾ ಲಸಿಕೆ ಹಾಕಿಸಿಕೊಳ್ಳಲು ಮನೆಯಿಂದ ಹೊರ ಬಂದಿದ್ದಾರೆ. ಇಂದು ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆ, ಆರೋಗ್ಯ ಕೇಂದ್ರ ಸೇರಿದಂತೆ ಹಲವೆಡೆ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸರ್ಕಾರದ ಉಚಿತ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯಲ್ಲೂ ಲಸಿಕೆಗೆ ಬೇಡಿಕೆ ಹೆಚ್ಚಾಗಿದ್ದು, ಸರ್ಕಾರದ ಉಚಿತ ಲಸಿಕೆ ಸಿಗದೇ ಇರುವವರು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ನಗರ ಪ್ರದೇಶದಲ್ಲಿರುವ ಕೇಂದ್ರಗಳಲ್ಲಿ ಕೇವಲ ಆನ್ ಲೈನ್ ಮುಂಗಡ ಬುಕ್ಕಿಂಗ್ ಮಾಡಿದವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದ್ದು, ನಗರದಿಂದ …

ಮಂಗಳೂರಿನಲ್ಲಿ ಸುರಿವ ಮಳೆಯನ್ನೂ ಲೆಕ್ಕಿಸದೆ ಕೊರೋನಾ ಲಸಿಕೆ ಹಾಕಿಸಿಕೊಳ್ಳಲು ನುಗ್ಗಿ ಬಂದ ಜನ Read More »

ಕೊರೋನಾ ಸೋಂಕಿತರನ್ನು ಬೆತ್ತಲಾಗಿಸಿ, ನೆಲದ ಮೇಲೆ ನೀಡುತ್ತಿದ್ದಾರೆ ಚಿಕಿತ್ಸೆ !!!

ಭುವನೇಶ್ವರದ ಮಯೂರ್ಭಂಜ್ ಕೋ ಆಸ್ಪತ್ರೆಯಲ್ಲಿ ಸೋಂಕಿತರನ್ನು ನೆಲದ ಮೇಲೆ ಬೆತ್ತಲಾಗಿ ಮಲಗಿಸಿ ಚಿಕಿತ್ಸೆ ಕೊಡುತ್ತಿರುವ ವಿಡಿಯೋ, ಫೋಟೋ ವೈರಲ್ ಆಗಿದ್ದು, ವ್ಯಾಪಕ ಕೋಲಾಹಲ ಸೃಷ್ಟಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೋಗಳು ಹಾಗೂ ವಿಡಿಯೋ ತುಣುಕುಗಳಲ್ಲಿ ಸೋಂಕಿತರು ಹಾಸಿಗೆ ಇಲ್ಲದೇ ನೆಲದ ಮೇಲೆ ಮಲಗಿರುವುದು ಕಂಡುಬರುತ್ತದೆ. ಅಲ್ಲದೆ ಕೆಲ ಸೋಂಕಿತರು ಬಟ್ಟೆಯೇ ಇಲ್ಲದ ಪರಿಸ್ಥಿತಿಯಲ್ಲಿರುವುದು ಸಹ ಕಂಡುಬಂದಿದೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಹೆಚ್ಚುವರಿ ವಿಭಾಗೀಯ ವೈದ್ಯಕೀಯ ಅಧಿಕಾರಿ ಎನ್.ಆರ್.ದಾಸ್, ‘ಈ ಘಟನೆಯ ಕುರಿತು ಯಾವುದೇ ಮಾಹಿತಿ ನಮಗೆ ತಿಳಿದುಬಂದಿಲ್ಲ. …

ಕೊರೋನಾ ಸೋಂಕಿತರನ್ನು ಬೆತ್ತಲಾಗಿಸಿ, ನೆಲದ ಮೇಲೆ ನೀಡುತ್ತಿದ್ದಾರೆ ಚಿಕಿತ್ಸೆ !!! Read More »

ಆನ್ ಲೈನ್ ನಲ್ಲಿ ಶೀಘ್ರದಲ್ಲೇ ದೊರೆಯಲಿದೆ ಆನಂದಯ್ಯ ಆಯುರ್ವೇದ ಔಷಧ | ಜನಸಂದಣಿ ಹಾಗೂ ಭದ್ರತಾ ದೃಷ್ಟಿಯಿಂದ ಆನಂದಯ್ಯ ಬೇರೆಡೆಗೆ ಶಿಫ್ಟ್

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣಂ ನಲ್ಲಿ ನಾಟಿ ಔಷಧ ತಜ್ಞ ಆನಂದಯ್ಯ ಇಂದಿನಿಂದ(ಜೂ.3) ಮತ್ತೆ ಔಷಧ ಉತ್ಪಾದನೆಯನ್ನು ಆರಂಭಿಸಿದ್ದಾರೆ. ಸೋಮವಾರದಿಂದ(ಜೂ.7) ಔಷಧ ವಿತರಣೆ ಆರಂಭಗೊಳ್ಳಲಿದೆ. ಶೀಘ್ರದಲ್ಲೇ ಆನ್ ಲೈನ್ ನಲ್ಲೂ ಔಷಧ ಪೂರೈಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಮರೀನಾ ಕೃಷ್ಣಪಟ್ಟಣಂ ಗ್ರಾಮದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದು, ಗ್ರಾಮಕ್ಕೆ ಪ್ರವೇಶಿಸಲು ಯಾರಿಗೂ ಅನುಮತಿ ನೀಡುತ್ತಿಲ್ಲ. ಹಾಗೆಯೇ ಆಧಾರ್ ಕಾರ್ಡ್ ತಂದವರಿಗಷ್ಟೇ ಔಷಧಕ್ಕೆ ಅನುಮತಿ ನೀಡಲಾಗುವುದು ಎಂದು ಹೇಳಲಾಗುತ್ತಿದೆ. ಔಷಧ ನೀಡಿಕೆ ವಿಚಾರ ತಿಳಿದ ಜನ ದೇಶದ …

ಆನ್ ಲೈನ್ ನಲ್ಲಿ ಶೀಘ್ರದಲ್ಲೇ ದೊರೆಯಲಿದೆ ಆನಂದಯ್ಯ ಆಯುರ್ವೇದ ಔಷಧ | ಜನಸಂದಣಿ ಹಾಗೂ ಭದ್ರತಾ ದೃಷ್ಟಿಯಿಂದ ಆನಂದಯ್ಯ ಬೇರೆಡೆಗೆ ಶಿಫ್ಟ್ Read More »

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ | ಸಿಎಂ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಸ್ತರಣೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಡಾಲರ್ಸ್ ಕಾಲೋನಿಯ ಧವಳಗಿರಿಯ ಮನೆ ನವೀಕರಣ ಹಿನ್ನೆಲೆ ಇಂದು ಮನೆ ನೋಡಲು ಸಿಎಂ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳು ಲಾಕ್‍ಡೌನ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಕೊರೊನಾ ನಿಯಂತ್ರಣವಾಗದ ಹಿನ್ನೆಲೆಯಲ್ಲಿ ಜೂನ್ 7 ರ ನಂತರವೂ ಲಾಕ್‍ಡೌನ್ ವಿಸ್ತರಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಉತ್ತರಿಸಿದರು. ಲಾಕ್‍ಡೌನ್ ಎಷ್ಟು ದಿನ ವಿಸ್ತರಣೆಯಾಗಲಿದೆ ಸಂಜೆಯ ಹೊತ್ತಿಗೆ ತಿಳಿದು ಬರಲಿದೆ. ರಫ್ತು ಆಧಾರಿತ ಸೇವೆ ನಾಳೆಯಿಂದ ಆರಂಭವಾಗಲಿದೆ. …

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ | ಸಿಎಂ ಯಡಿಯೂರಪ್ಪ Read More »

ಬೆಳ್ತಂಗಡಿ | ಗಂಡಿಬಾಗಿಲು ಆಶ್ರಮದಲ್ಲಿ ಕೊರೊನಾ ಸ್ಫೋಟ | 130 ಕ್ಕೂ ಅಧಿಕ ಜನರಿಗೆ ಸೋಂಕು

ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲಿನ ಸಿಯೋನ್ ಆಶ್ರಮ ಕೊರೊನಾ ಹೊಡೆತ ಸಂಕಷ್ಟಕ್ಕೆ ಸಿಲುಕಿಸಿದೆ. ಅಲ್ಲಿರುವ ಅರ್ಧದಷ್ಟು ಜನರಿಗೇ ಸೋಂಕು ತಗುಲಿ ಆತಂಕ ಸೃಷ್ಟಿಸಿದೆ. ಮಾನಸಿಕ ರೋಗಿಗಳಿಗೆ ಹಾಗೂ ನಿರ್ಗತಿಕರಿಗಾಗಿ ಹಲವಾರು ವರ್ಷಗಳಿಂದ ಸಿಯೋನ್ ಆಶ್ರಮ ಕಾರ್ಯನಿರ್ವಹಿಸುತ್ತಿದ್ದು ಅಲ್ಲಿ ಒಟ್ಟು 270 ಆಶ್ರಮ ವಾಸಿಗಳಿದ್ದಾರೆ. ಇದುವರೆಗೆ ಇದರಲ್ಲಿ 135 ಮಂದಿಗೆ ಕೋರೊನಾ ಪಾಸಿಟಿವ್ ಕಂಡುಬಂದಿದ್ದು ಜನತೆಯನ್ನು ಬೆಚ್ಚಿ ಬೀಳಿಸಿದೆ. ಈಗ 100 ಕ್ಕೂ ಅಧಿಕ ಪ್ರಕರಣಗಳು ಸಕ್ರಿಯವಾಗಿವೆ. ಹಲವು ಸಿಬ್ಬಂದಿಗಳಿಗೂ ಸೋಂಕು ತಗುಲಿದ್ದು, ಆಶ್ರಮದ ದೈನಂದಿನ ಚಟುವಟಿಕೆಗಳಿಗೆ …

ಬೆಳ್ತಂಗಡಿ | ಗಂಡಿಬಾಗಿಲು ಆಶ್ರಮದಲ್ಲಿ ಕೊರೊನಾ ಸ್ಫೋಟ | 130 ಕ್ಕೂ ಅಧಿಕ ಜನರಿಗೆ ಸೋಂಕು Read More »

ಕೋವಿಡ್‌ನಿಂದ ಅನಾಥರಾದ ಮಕ್ಕಳಿಗೆ ನೆರವು ಘೋಷಿಸಿದ ಪ್ರಧಾನಿ | ಪಿಎಂ ಕೇರ್ಸ್‌ನಿಂದ 10 ಲಕ್ಷ ನೆರವು

ಕೋವಿಡ್ 19 ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಎಲ್ಲಾ ಮಕ್ಕಳಿಗೆ “PM-CARES ಯೋಜನೆಯಡಿ ನೆರವು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಘೋಷಣೆ ಮಾಡಿದ್ದಾರೆ. ಕೋವಿಡ್‌ನಿಂದ ತಂದೆ ತಾಯಿ,ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ 18 ವರ್ಷ ತುಂಬುತ್ತಲೇ ಪ್ರತಿ ತಿಂಗಳು ಪಿಂಚಣಿ‌ ನೆರವು ನೀಡಲಾಗುವುದು. 23 ವರ್ಷ ತುಂಬಿದ ಮೇಲೆ ಪಿಎಂ ಕೇರ್ಸ್ ನಿಂದ 10 ಲಕ್ಷ ರೂಪಾಯಿ ನಗದು ಹಣ ನೀಡಲಾಗುವುದು ಎಂದು ಪ್ರಧಾನಮಂತ್ರಿ ಕಚೇರಿ ಬಿಡುಗಡೆಗೊಳಿಸಿರುವ ಅಧಿಕೃತ ಪ್ರಕಟಣೆಯಲ್ಲಿ ವಿವರಿಸಲಾಗಿದೆ. ಪ್ರಧಾನಿ …

ಕೋವಿಡ್‌ನಿಂದ ಅನಾಥರಾದ ಮಕ್ಕಳಿಗೆ ನೆರವು ಘೋಷಿಸಿದ ಪ್ರಧಾನಿ | ಪಿಎಂ ಕೇರ್ಸ್‌ನಿಂದ 10 ಲಕ್ಷ ನೆರವು Read More »

error: Content is protected !!
Scroll to Top