Puttur: ಪಡೀಲ್ ಚಿಕನ್ ಸೆಂಟರಿನ ಬದ್ರುದ್ದೀನ್ ನಾಪತ್ತೆ!
Puttur: ಪುತ್ತೂರು ನಗರದ ಪಡೀಲ್ ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬದ್ರುದ್ದೀನ್ ಡಿಕೆ (27) ಕಾಣೆಯಾದ ಯುವಕ. ಈತ ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಝಿಂದಗೀ!-->!-->!-->…