Puttur: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿ, ಗರ್ಭಿಣಿಯಾದಾಗ ನಂತರ ವಿವಾಹವಾಗಲು ನಿರಾಕರಣೆ ಮಾಡಿದ ಆರೋಪದ ಮೇರೆಗೆ ಸಹಪಾಠಿಯ ವಿರುದ್ಧ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ.
Mangaluru: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ್ಯಾಂಡ್ ಮಂಗಳೂರು (Mangaluru) ” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಆಯ್ಕೆಯಾಗಿದ್ದಾರೆ.
Baindoor: ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಜಾಗ ಒತ್ತುವರಿಯಾಗಿದ್ದು, ಇವುಗಳನ್ನು ತೆರವು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.