Browsing Category

ದಕ್ಷಿಣ ಕನ್ನಡ

ಮಂಗಳೂರು: ಬಸ್ಸಿನಲ್ಲಿ ಹಿಂದೂ ಯುವತಿಗೆ ಕಿರುಕುಳ!! ಬೆಳ್ತಂಗಡಿಯಲ್ಲಿ ಬಸ್ ಇಳಿಯುತ್ತಿದ್ದಂತೆ ಕಬೀರ ಪೊಲೀಸರ ವಶಕ್ಕೆ

ಮಂಗಳೂರು:ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ವ್ಯಕ್ತಿಯೊರ್ವನನ್ನು ಸ್ಥಳೀಯರು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆಯು ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.ಅಸಭ್ಯವಾಗಿ ವರ್ತಿಸಿದ ಆರೋಪಿಯನ್ನು ಕಬೀರ್ ಎಂದು ಗುರುತಿಸಲಾಗಿದೆ. ಘಟನೆ…

ಮಂಗಳೂರು:ಎ ಜೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಬೆಳ್ತಂಗಡಿಯ ಗರ್ಭಿಣಿ ಬಲಿ!! ಕುಟುಂಬಸ್ಥರ ಆಕ್ರೋಶದ ಮಧ್ಯೆ…

ಮಂಗಳೂರು:ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ಆಸ್ಪತ್ರೆಯಲ್ಲೇ ಮೃತಪಟ್ಟ ಘಟನೆಯು ವರದಿಯಾಗಿದ್ದು, ಸಾವಿಗೆ ವೈದ್ಯರ ನಿರ್ಲಕ್ಷ್ಯ ಎನ್ನುವ ಗಂಭೀರ ಆರೋಪ ವ್ಯಕ್ತವಾದ ಬೆನ್ನಲ್ಲೇ ಮಹಿಳೆಯ ಸಂಬಂಧಿಕರು ಪ್ರತಿಭಟಿಸಿದಾಗ ಪೊಲೀಸ್ ಬಲ ಪ್ರಯೋಗ ನಡೆದಿದ್ದು, ಸಾವಿಗೆ…

Puttur: ಹೆಲ್ಮೆಟ್ ಧರಿಸಿದ್ದರೆ ಗೆಳೆಯ ಬದುಕುಳಿಯುತ್ತಿದ್ದ!! ತಿಂಗಳ ಹಿಂದೆ ಖರೀದಿಸಿದ್ದ R15, ಯುವಕನ ಸಾವಿಗೆ ಗೆಳೆಯರ…

ಹೆಲ್ಮೆಟ್ ಧರಿಸಿರುತ್ತಿದ್ದರೆ ಗೆಳೆಯ ಬದುಕುಳಿಯುತ್ತಿದ್ದ ಎನ್ನುತ್ತಾ ಉಕ್ಕಿ ಬಂದ ಅಳು, ಆತನ ಮರು ಪ್ರಶ್ನೆ ಹಾಕದಂತೆ ತಡೆಯಿತು.

ಸೌಜನ್ಯ ಗೌಡ ಪ್ರಕರಣ ಪ್ರಧಾನಿ ಅಂಗಳಕ್ಕೆ? ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಿಸಲು ಸೌಜನ್ಯಾ…

ಧರ್ಮಸ್ಥಳ: ಕಾಮುಕರ ಅಟ್ಟಹಾಸಕ್ಕೆ ಬಲಿಯಾದ ಕಾಲೇಜು ವಿದ್ಯಾರ್ಥಿನಿ ಧರ್ಮಸ್ಥಳ ಗ್ರಾಮದ ಸೌಜನ್ಯ ಗೌಡ ಪ್ರಕರಣದಲ್ಲಿ ಸಿಬಿಐ ತನಿಖೆಯ ಬಳಿಕವೂ ಬಂಧಿತನಾಗಿದ್ದ ಆರೋಪಿ ಸಂತೋಷ್ ರಾವ್ ಪ್ರಕರಣದಿಂದ

Dakshina Kannada: ಅಪಾಯಕಾರಿ ಸ್ಥಿತಿಯಲ್ಲಿ ವಿದ್ಯಾರ್ಥಿಗಳ ಸಂಚಾರ, ಪದವಿ ಸೆಮಿಸ್ಟರ್ ಪರೀಕ್ಷೆ ಮುಂದೂಡದ ಹಿನ್ನಲೆ,

ಹೆದ್ದಾರಿ ಜಲಾವೃತಗೊಂಡಿದ್ದು ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಉಂಟಾಯಿತು.

ಪುತ್ತೂರು : ಕೆಮ್ಮಾಯಿ ಬಳಿ ಬೈಕ್ ಅಪಘಾತ,ಸವಾರ ಸ್ಥಳದಲ್ಲಿಯೇ ಮೃತ್ಯು

Puttur : ಕೆಮ್ಮಾಯಿ ಬಳಿ (Puttur)ಬೈಕ್ ಅಪಘಾತವಾಗಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಆದಿತ್ಯವಾರ ನಡೆದಿದೆ. ಸೇಡಿಯಾಪು ನಿವಾಸಿ ಚೈತ್ರೇಶ್ ಯಾನೆ ಚರಣ್ (19) ಮೃತ ಬೈಕ್ ಸವಾರ.ಇವರು ಬೈಕ್ ಟರ್ನ್ ಮಾಡುವಾಗ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು,ಪರಿಣಾಮ ಸ್ಥಳದಲ್ಲೇ…

ಧರ್ಮಸ್ಥಳ ಸೌಜನ್ಯ ಗೌಡ ಹತ್ಯೆ ಪ್ರಕರಣ: ಇದು ಅಂತಾರಾಷ್ಟ್ರೀಯ ನರಮೇಧ ಪ್ರಕರಣ – ಅಂಬೇಡ್ಕರ್ ಯುವಸೇನೆ,…

ಧರ್ಮಸ್ಥಳದ ಸೌಜನ್ಯ ಗೌಡ ಅತ್ಯಾಚಾರ ಮತ್ತು ಹತ್ಯಾ ಪ್ರಕರಣದ ಸಂಬಂಧ ರಾಜ್ಯಾದ್ಯಂತ ನಡೆಯುತ್ತಿರುವ ಹೋರಾಟದ ಭಾಗವಾಗಿ ಇವತ್ತು ಉಡುಪಿ ಜಿಲ್ಲೆಯಲ್ಲಿ ಭಾರಿ ಪ್ರತಿಭಟನೆ ನಡೆದಿದೆ. ಉಡುಪಿಯ ಅಂಬೇಡ್ಕರ್ ಯುವ ಸೇನೆ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಗೆ ಅಂಬೇಡ್ಕರ್ ಯುವ ಸೇನೆ ಸದಸ್ಯರಲ್ಲದೇ ಇತರ…