Browsing Category

ದಕ್ಷಿಣ ಕನ್ನಡ

Rain Alert: ಕರಾವಳಿಯಲ್ಲಿ ಮಳೆಯಬ್ಬರ ಇನ್ನಷ್ಟು ಹೆಚ್ಚಳ ಸಂಭವ, ಮೀನುಗಾರರಿಗೆ ಕಡಲಿಗಿಳಿಯದಂತೆ ಎಚ್ಚರ !

Rain Alert: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಅಲ್ಲದೆ, ಮಲೆನಾಡಿನ ಕೆಲವು ಕಡೆಗಳಲ್ಲಿ ಮಧ್ಯಮ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಲಾಗಿದೆ.

ಅತೀ ಶೀಘ್ರದಲ್ಲೇ ‘ಧರ್ಮಸ್ಥಳ ಫೈಲ್ಸ್’ ?: 400 ಕೊಲೆಗಳ ಹಿನ್ನೆಲೆಯ ಈ ಸಿನಿಮಾ ಯಾಕೆ ಬೇಕು ?

ಅಂದಿಗೆ ಆ ಪ್ರಕರಣದಿಂದ ಬಚಾವ್ ಆಗಿದ್ದ ಹಂತಕರಿಂದ ನಂತರದಲ್ಲಿ ಒಂದೊಂದೇ ಪ್ರಕರಣ ನಡೆಯುತ್ತಲೇ ಹೋಯಿತು. ವರ್ಷಕ್ಕೆ ಕೆಲವು ಪ್ರಕರಣ

Heavy rain In Karavali: ಕರಾವಳಿಯಲ್ಲಿ ಭೋರ್ಗರೆದ ವರುಣ: ನಾಲ್ಕು ಸಾವು, ಶಾಲಾ ಕಾಲೇಜುಗಳು ಬಂದ್ !

Heavy rain In Karavali: ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿhttps://hosakannada.com/wp-admin/admin.php?page=better-studio/themeದಂತೆ ಕರಾವಳಿ ಕರ್ನಾಟಕದಲ್ಲಿ ಮಳೆಯ ಆರ್ಭಟ (Heavy Rain) ಇವತ್ತು ಮುಂದುವರೆದಿದ್ದು ಗುರುವಾರ ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

ದ.ಕ: ಮುಂದುವರಿದ ಭಾರೀ ಮಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.6ರಂದು ರಜೆ

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 06.07,2023 ರಂದು ರಜೆಯನ್ನು ಘೋಷಿಸಲಾಗಿದೆ

Dakshina kannada: ಮಳೆಯ ಆರ್ಭಟಕ್ಕೆ ಸಿಕ್ಕಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

Dakshina kannada : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ವರ್ಣನ ಆರ್ಭಟಕ್ಕೆ ಮೋರಿ ದಾಟುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಪ್ರತಿಭಾ ಕಾರಂಜಿ ನಡೆಸಲು ಶಿಕ್ಷಣ ಇಲಾಖೆ ಸುತ್ತೋಲೆ: ವಿವಾದಕ್ಕೆ ಕಾರಣವಾದ ಜಾನಪದ ನೃತ್ಯ ವಿಭಾಗದಲ್ಲಿ ಭೂತದ ಕೋಲ!

ಮಂಗಳೂರು: ಈ ವರ್ಷ ಶಾಲೆಗಳಲ್ಲಿ ಪ್ರತಿಭಾ ಕಾರಂಜಿ ನಡೆಸಲು ಶಿಕ್ಷಣ ಇಲಾಖೆಯು ಜೂ. 19ರಂದು ಸುತ್ತೋಲೆ ಹೊರಡಿಸಿ ಈ ವರ್ಷದ ಪ್ರತಿಭಾ ಕಾರಂಜಿಯ ದಿನಾಂಕವನ್ನು ಘೋಷಣೆ ಮಾಡಿದೆ. ಆದರೆ ಸುತ್ತೋಲೆಯಲ್ಲಿ ಜಾನಪದ ನೃತ್ಯ ವಿಭಾಗದಲ್ಲಿ ಭೂತದ ಕೋಲಕ್ಕೆ ಅವಕಾಶ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

ದಕ್ಷಿಣ ಕನ್ನಡ: ಮುಂದುವರಿದ ಭಾರೀ ಮಳೆ, ನಾಳೆ ಜುಲೈ 5 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ, ಕಟ್ಟೆಚ್ಚರಕ್ಕೆ ಸೂಚನೆ !

ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.