Browsing Category

ದಕ್ಷಿಣ ಕನ್ನಡ

Puttur: ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ ‘ಬಲೆ ಬಲಿಪುಗ’!

Puttur: ದಿ ಪುತ್ತೂರು (Puttur) ಕ್ಲಬ್‌ವತಿಯಿಂದ ಬಾಬ್ ಕಾರ್ಡ್ ಸಹಕಾರದೊಂದಿಗೆ ಆಯೋಜಿಸುವ ಮಿನಿ ಮ್ಯಾರಥಾನ್ ಓಟ 'ಬಲೆ ಬಲಿಪುಗ' ಜುಲೈ 6 ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ದಿ ಪುತ್ತೂರು ಕ್ಲಬ್ ಅಧ್ಯಕ್ಷ ಡಾ.ದೀಪಕ್ ರೈ ತಿಳಿಸಿದ್ದಾರೆ.

Mangaluru: ಮಂಗಳೂರು: ಪಾನ್ ಶಾಪ್ ನಲ್ಲಿ ಚಾಕಲೇಟ್ ಮಾದರಿಯ ಮಾದಕ ಚಾಕಲೇಟ್ ಮಾರಾಟ : ಆರೋಪಿ ಬಂಧನ!

Mangaluru: ಪಾನ್ ಶಾಪ್ ನಲ್ಲಿ ವ್ಯಕ್ತಿಯೊಬ್ಬ ಚಾಕಲೇಟ್ ಮಾದರಿಯ ಮಾದಕ ದ್ರವ್ಯದ ಸುವಾಸನೆಯುಳ್ಳ ಚಾಕಲೇಟ್‌ ಮಾರಾಟ ನಡೆಸುತ್ತಿದ್ದ ವೇಳೆ ಮಂಗಳೂರು (Mangaluru) ಉಪವಿಭಾಗದ ಅಬಕಾರಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

Mangaluru: ಮಂಗಳೂರು: ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸಾಧನೆ!

Mangaluru : ಫಲ್ನೀರ್ ನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ…

Kapu: ಕಾಪು: ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು!

Kapu: ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ಯುವಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ಇನ್ನಂಜೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕ ಇನ್ನಂಜೆಯ ರಾಕೇಶ್ (32) ಎಂದು ತಿಳಿದು ಬಂದಿದೆ.

Murder: ಪತ್ನಿಯ ಮೊಬೈಲ್ ಗೀಳಿನ ಸಿಟ್ಟಿಗೆ ಕತ್ತಿಯಿಂದ ಕಡಿದು ಕೊಲೆ !

Murder: ಪತ್ನಿ ಹೆಚ್ಚಾಗಿ ಮೊಬೈಲ್‌ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ಪತಿ ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ (Murder) ಮಾಡಿದ ಘಟನೆ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಜೂ.19ರ ಗುರುವಾರ ರಾತ್ರಿ ನಡೆದಿದೆ.

Mangaluru: ಮಂಗಳೂರು: ಕೈ ಮಗ್ಗ ಕುಶಲಕರ್ಮಿ ದೇವಕಿ ಶೆಟ್ಟಿಗಾರ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ

Mangaluru: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ (Karnataka Tulu academy) ವತಿಯಿಂದ ತುಳುನಾಡಿನ ಪಾರಂಪರಿಕ ಕೈ ಮಗ್ಗದ ಕುಶಲಕರ್ಮಿ ದೇವಕಿ ಶೆಟ್ಟಿಗಾರ್ ಅವರಿಗೆ ಚಾವಡಿ ತಮ್ಮನದ ಗೌರವ ಸಮರ್ಪಣೆಯ ಕಾರ್ಯಕ್ರಮ ಜೂನ್ 21ರಂದು ಬೆಳಿಗ್ಗೆ 10.30 ಗಂಟೆಗೆ ಕಿನ್ನಿಗೋಳಿಯ ತಾಳಿ ಪಾಡಿ ನೇಕಾರರ…