Puttur: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮೊಯ್ದಿನ್ ಅರ್ಷಾದ್ ದರ್ಬೆ ಅವರ ಮನೆಗೆ ಬೇಟಿ ನೀಡಿ ಮಾತುಕತೆ ನಡೆಸಿದರು.
ಮಂಗಳೂರು: ಕರಾವಳಿಯ ಪ್ರೀತಿಯ ಮಕ್ಕಳ ರಜೆ ಕೊಡುವ ಡಿಸಿಯ ವರ್ಗಾವಣೆಯಾಗಿದೆ. ರಾಜ್ಯದಲ್ಲಿ 16 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅದರಲ್ಲಿ ಕಳೆದ 2 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲೈ ಮುಗಿಲನ್ ಅವರನ್ನು ಕೂಡಾ ದಿಢೀರ್ ಆಗಿ
Karkala: ಅ.20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯಲ್ಲಿ ನಡೆದ ಬಾಲಕೃಷ್ಣ ಪೂಜಾರಿ (44)ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನವಾಗಿದ್ದ ಪತ್ನಿ ಪ್ರತಿಮಾ (36)ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
Mumbai: ಮಹಿಳೆಯರ ಹೆಸರಿನಲ್ಲಿ ನಕಲಿ ಖಾತೆ ಮಾಡಿ, ಮಾನಹಾನಿ ಉಂಟುಮಾಡುವ ಉದ್ದೇಶದಿಂದ ಅಶ್ಲೀಲ ವಿಷಯವನ್ನು ಪೋಸ್ಟ್ ಮಾಡಿದ ವ್ಯಕ್ತಿಯೊಬ್ಬನನ್ನು ಕರ್ನಾಟಕದ ಸಂಡೂರಿನಲ್ಲಿ ಮುಂಬೈ ಪೊಲೀಸರು ಬಂಧನ ಮಾಡಿದ್ದಾರೆ.