Browsing Category

ದಕ್ಷಿಣ ಕನ್ನಡ

Koila : ಕೊಯಿಲ ಪಶುವೈದ್ಯಕೀಯ ಕಾಲೇಜು ಮೊದಲ ಹಂತದ ಕಟ್ಟಡ , ಕಡಬ ತಾಲೂಕು ಮಿನಿವಿಧಾನ ಸೌಧ, ಕಡಬ ತಾಲೂಕು ಪಂಚಾಯಿತಿ…

ಕಟ್ಟಡಗಳ ಅವಶ್ಯಕತೆಯಿರುತ್ತದೆ ಅಂತೆಯೇ ಕಡಬದಲ್ಲಿ ಕಂದಾಯ, ತಾಲೂಕು ಪಂಚಾಯತಿಗೆ ಸುಸಜ್ಜಿತ ಕಟ್ಟಡಗಳ ನಿರ್ಮಾಣದಿಂದ ಸಂತುಷ್ಟಿಯಿಂದ ಜನರಿಗೆ ಸೇವೆ ನೀಡಲು ಅನುಕೂಲಕರವಾಗಿದೆ ಎಂದರು.

ದಕ್ಷಿಣಕನ್ನಡ : ಮಗಳ ಮದುವೆಗೆ ಚಿನ್ನಾಭರಣ ಖರೀದಿಗೆ 10 ಲಕ್ಷ ರೂ.ಕೊಂಡೊಯ್ಯುತ್ತಿದ್ದ ವ್ಯಕ್ತಿಯ ದರೋಡೆ : ಕಡವಿನ…

ಹಣ ಕಳೆದುಕೊಂಡ ವ್ಯಕ್ತಿ ಉಪ್ಪಿನಂಗಡಿ ಕಡವಿನ ಬಾಗಿಲು ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಕಳ್ಳನ ಪತ್ತೆಗೆ ಪ್ರಾರ್ಥನೆ ಸಲ್ಲಿಸಿದ್ದರು.ಇದೀಗ ಕಳ್ಳನ ಪತ್ತೆಯಾಗಿದೆ.

S.Angara : ವಿಧಾನಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬದಲಾವಣೆ ವಿಚಾರ : ಎಸ್.ಅಂಗಾರ ಹೇಳಿಕೆ

ಅವರು ಕಡಬದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಇನ್ನೂ ಮಾಡಿರುವುದಿಲ್ಲ. ಆ ಬಗ್ಗೆ ಗೊಂದವಿಲ್ಲ. ಅಷ್ಟಕ್ಕೂ ನಾನು ಯಾವತ್ತೂ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷೆಯನ್ನು ವ್ಯಕ್ತಪಡಿಸಿದವನಲ್ಲ.

Mangalore : ಮಗಳ ಮದುವೆಗೆ ಚಿನ್ನಾಭರಣ ಖರೀದಿಗೆ ಹೋದ ವ್ಯಕ್ತಿಯ ಲಕ್ಷಗಟ್ಟಲೇ ಹಣ ಎಗರಿಸಿದ ಕಳ್ಳ !

ಹತ್ತು ಲಕ್ಷ ರು. ನಗದು ಹಣ ಒಯ್ಯುತ್ತಿದ್ದ ಸಂದರ್ಭ ಅನಾಮಿಕ ಯುವಕನೋರ್ವ ಹಣದ ಕಂತನ್ನು ಕಿತ್ತುಕೊಂಡು ಒಯ್ದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಗ್ರಾಮದ ಪೆದಮಲೆ ಸರಳೀಕಟ್ಟೆ ರಸ್ತೆಯಲ್ಲಿ ನಡೆದಿದೆ.

snake bite: ಹ್ಯಾಟ್ಸಾಫ್ ಮಗಳೇ..! ತಾಯಿ ಕಾಲಿನಿಂದ ಕಚ್ಚಿ ಹಾವಿನ ವಿಷ ತೆಗೆದ ಮಗಳು : ಭಾರೀ ಮೆಚ್ಚುಗೆ ವ್ಯಕ್ತ

ಪುತ್ತೂರು ತಾಲೂಕಿನ ಮಾಡಾವು ಎಂಬ ಗ್ರಾಮದಲ್ಲಿ ಅಮ್ಮನಿಗೆ ನಾಗರಹಾವೊಂದು ಕಚ್ಚಿದ್ದು ವೇಳೆ ಜೀವಕ್ಕಾಗಿ ಮಗಳೊಬ್ಬಳು ಪ್ರಾಣದ ಹಂಗು ತೊರೆದು ಕಾಪಾಡಿದಳು

Guliga Daiva :ಮಂಗಳೂರು: ಗುಳಿಗ ದೈವದ ಬಗ್ಗೆ ಆರಗ ಜ್ಞಾನೇಂದ್ರ ಅವಹೇಳನಕಾರಿ ಹೇಳಿಕೆ: ದೈವ ನರ್ತಕರು ಹೇಳಿದ್ದೇನು?

ಗೃಹಸಚಿವರು ಕರಾವಳಿಯ ದೈವ ಸನ್ನಿಧಿಗೆ ಬಂದು ಕ್ಷಮೆ ಕೇಳಬೇಕಾಗಿದ್ದು, ಗೃಹ ಸಚಿವರು ಫ್ಲೆಕ್ಸ್ ನೋಡಿ‌ ಗುಳಿಗೆ-ಗುಳಿಗೆ ಎಂದು ಹೇಳಿಕೊಂಡಿದ್ದು, ನಮ್ಮ ದೈವವನ್ನು ಒಂದು ಮಾತ್ರೆಗೆ ಹೋಲಿಕೆ ಮಾಡಿದ್ದಾರೆ.

ಕಡಬ:ಕಾಡಾನೆ ಸೆರೆ, ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ, ಕೊಲೆಗೆ ಯತ್ನ ಪ್ರಕರಣ,ಬಂಧಿತ ಆರೋಪಿಗಳಿಗೆ ಜಾಮೀನು

ಮಾತ್ರವಲ್ಲದೆ ಕಾಡಾನೆಗಳನ್ನು ಸೆರೆ ಹಿಡಿದು ಕೊಂಡೊಯ್ಯುವಂತೆ ಒಕ್ಕೊರಳ ಆಗ್ರಹ ವ್ಯಕ್ತಪಡಿಸಿದ್ದರು.ಕೊನೆಗೂ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭಗೊಂಡಿತ್ತಲ್ಲದೆ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.