Browsing Category

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಆಶ್ರಮದ ನಕಲಿ ಐಡಿ ತೋರಿಸಿ ಭಿಕ್ಷಾಟನೆ, ಬಟ್ಟೆ ,ಹಣ ಸಂಗ್ರಹ : ಸಾಮಾಜಿಕ ಕಾರ್ಯಕರ್ತನಿಂದ ನಿಜ ಬಣ್ಣ…

ತಾವು ಆಶ್ರಮಕ್ಕೆ ಹಣ, ಹಳೆಯ ಬಟ್ಟೆ-ಬರೆಗಳನ್ನು ಸಂಗ್ರಹಿಸುತ್ತಿದ್ದೇವೆಂದು ನಕಲಿ ಐಡಿ ಕಾರ್ಡ್‌ ತೋರಿಸಿ ಭಿಕ್ಷಾಟನೆ ನಡೆಸುತ್ತಿರುವ ತಂಡವೊಂದು ಉಪ್ಪಿನಂಗಡಿ ( Uppinangady )ಯಲ್ಲಿದ್ದು, ಕೊಯಿಲದ ಮನೆಯೊಂದಕ್ಕೆ ಈ ತಂಡದ ಸದಸ್ಯರು ಹೋದಾಗ ಅಲ್ಲಿ ಅವರ ನಿಜ ಬಣ್ಣ ಬಯಲಾಗಿದೆ.

ದಕ್ಷಿಣ ಕನ್ನಡ : ಸಾಲ ಮರುಪಾವತಿ ಮಾಡಲಾಗದ ಹಿನ್ನೆಲೆ ,ಬ್ಯಾಂಕಿನಲ್ಲೇ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

ಸುಳ್ಯ ( Sullia) ದ ಕ್ರೆಡಿಟ್‌ ಸೌಹಾರ್ದ ಸಂಘದಿಂದ ಪಡೆದ ಸಾಲವನ್ನು ಮರುಪಾವತಿ ಮಾಡಲು ಸಾಧ್ಯವಾಗದ ಗ್ರಾಹಕರೊಬ್ಬರು ಬ್ಯಾಂಕ್‌ಗೆ ಬಂದು ಪೆಟ್ರೋಲ್‌ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಬೆಳಂದೂರು ಅಮೈ : ಹಲ್ಲೆ ದೂರು ,ಪ್ರತಿದೂರು ದಾಖಲು

Belandur Amai: ಕಡಬ ತಾಲೂಕಿನ ಬೆಳಂದೂರು ಗ್ರಾಮದ ಅಮೈ ಎಂಬಲ್ಲಿ ಕುಟುಂಬದೊಳಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ,ಪ್ರತಿ ದೂರು ದಾಖಲಾಗಿದೆ.

ದ.ಕ : ವಿವಿಧ ಗ್ರಾ.ಪಂ.ಉಪ ಚುನಾವಣೆ ಹಿನ್ನೆಲೆ, ಮದ್ಯ ಮಾರಾಟ ನಿಷೇಧ

ಮಂಗಳೂರಿನಲ್ಲಿ ಗ್ರಾಮ ಪಂಚಾಯತ್‌ ಚುನಾವಣೆ ಹಿನ್ನಲೆಯಲ್ಲಿ ಮದ್ಯ ಮಾರಾಟವನ್ನು ನಿಷೇಧ ಮಾಡಿದ್ದಾರೆ. ಮದ್ಯ ಮಾರಾಟ ನಿಷೇಧ ( Liquor Sale Ban)ವನ್ನು ಯಾವಾಗ ಯಾವ ದಿನದಂದು ಮಾಡಲಾಗಿದೆ ಎಂಬುದರ ಕಂಪ್ಲೀಟ್‌ ವಿವರ ಈ ಕೆಳಗೆ ನೀಡಲಾಗಿದೆ.

ಕಡಬ : ಮತ್ತೆ ದಾಳಿ ಮಾಡಿದ ಕಾಡಾನೆ ,ಕೃಷಿಕರೊಬ್ಬರನ್ನು ಬೆನ್ನಟ್ಟಿದ ಕಾಡಾನೆ

Kadaba Wild elephant: ಮಂಗಳವಾರ ಬೆಳಗಿನ ಜಾವ ಕಡಬ ತಾಲೂಕಿನ ಕೊಂಬಾರು ಗ್ರಾಮದ ಪೆರುಂದೋಡಿ ಎಂಬಲ್ಲಿ ಕೃಷಿಕರೋರ್ವರನ್ನು ಕಾಡಾನೆಯೊಂದು ಬೆನ್ನಟ್ಟಿದ ಘಟನೆ ಬೆಳಕಿಗೆ ಬಂದಿದೆ

ದೋಳ್ಪಾಡಿಯಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

Grama Vastavya: ಕಾಣಿಯೂರು : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಅವರ ಅರ್ಜಿ ವಿಲೇವಾರಿ ಕ್ರಮ ಗ್ರಾಮವಾಸ್ತವ್ಯದ (Grama Vastavya) ಕುರಿತು ಭರವಸೆ ಮೂಡಿಸಿದರು.

ಕಡಬ : ಇಬ್ಬರನ್ನು ಬಲಿ ಪಡೆದ ಕಾಡಾನೆ ಸೆರೆ ಹಿಡಿಯಲು ಮೈಸೂರು, ದುಬಾರೆಯಿಂದ ಆನೆಗಳ ಆಗಮನ

wild elephant in Kadaba:ಸೋಮವಾರ ರಾತ್ರಿಯೇ ಬೃಹತ್ ಲಾರಿಗಳ ಮೂಲಕ ಮೈಸೂರು ಹಾಗೂ ದುಬಾರೆಯಿಂದ ಐದು ಆನೆಗಳು ಆಗಮಿಸಿದ್ದು, ಮಂಗಳವಾರ ಬೆಳಗ್ಗಿನಿಂದ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯಲಿದೆ.

ಉಪ್ಪಿನಂಗಡಿ : ಬೈಕ್ ಮೇಲೆ ಪಲ್ಟಿಯಾಗಿ ಬಿದ್ದ ಬೊಲೆರೋ ,ಬೈಕ್ ಸವಾರ ಸಾವು

Uppinangadi: ಬೈಕ್‌ ಮೇಲೆ ಬೊಲೆರೋ ಪಲ್ಟಿಯಾಗಿ ಬಿದ್ದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರದ ಓಡ್ಲದಲ್ಲಿ ಸೋಮವಾರ ನಡೆದಿದೆ.