Browsing Category

ದಕ್ಷಿಣ ಕನ್ನಡ

School trip: ಆಟೋರಿಕ್ಷಾಗಳಲ್ಲಿ ನಿಗಧಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ಕೊಂಡೊಯ್ಯದಂತೆ ಸೂಚನೆ

School trip: ಉಡುಪಿ ಜಿಲ್ಲೆಯಲ್ಲಿ ಶಾಲಾ ಮಕ್ಕಳನ್ನು ಕೊಂಡೊಯ್ಯುವ ಆಟೋರಿಕ್ಷಾಗಳಲ್ಲಿ ನಿಗಧಿಪಡಿಸಿದ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ಕೊಂಡೊಯ್ಯದಂತೆ ಎಲ್ಲಾ ಆಟೋರಿಕ್ಷಾ ಚಾಲಕ ಮತ್ತು ಮಾಲಕರು ಕ್ರಮವಹಿಸಬೇಕು.

Karkala: ಶೇಕ್‌ ಹ್ಯಾಂಡ್‌ ಕೊಡುವ ಕೋಣ ಎಂದೇ ಪ್ರಸಿದ್ಧಿ ಪಡೆದ ಕೋಣ ಚೀಂಕ್ರ ನಿಧನ

Karkala: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದ ಹಲವು ಕಂಬಳ ಕೂಟಗಳಲ್ಲಿ ಪದಕಗಳನ್ನು ಗೆದ್ದಿದ್ದ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್‌ ದಿನಕರ್‌ ಶೆಟ್ಟಿ ಅವರು ಐದು ವರ್ಷ ಪ್ರಾಯದ ಕೋಣ ಚೀಂಕ್ರ ಜ್ವರದಿಂದ ಮಂಗಳವಾರ ನಿಧನ ಹೊಂದಿದ್ದಾರೆ.

Bantwala: ಬಂಟ್ವಾಳ: ವಿಶ್ವಾಸ ಗಳಿಸಿ ಅಡಿಕೆ ವ್ಯಾಪಾರಿಯಿಂದ ಕೋಟ್ಯಾಂತರ ರೂಪಾಯಿ ವಂಚನೆ! ಕೃಷಿಕರಿಂದ ದೂರು ದಾಖಲು!

Bantwala: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಂದ ವಿಶ್ವಾಸ ಗಳಿಸಿ, ಕೋಟ್ಯಾಂತರ ರೂಪಾಯಿ ವಂಚಿಸಿ ಪಾರಾರಿಯಾಗಿದ್ದು ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ (Bantwala) ನಗರ ಪೋಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ.

Murder: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್‌ನ ಬರ್ಬರ ಹತ್ಯೆ!

Murder: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್‌ನನ್ನು ಬರ್ಬರವಾಗಿ ಹತ್ಯೆ (Murder) ಮಾಡಿರುವ ಘಟನೆ ಆಳಂದ ತಾಲ್ಲೂಕಿನ ಸಾವಳೇಶ್ವರ ಕ್ರಾಸ್‌ ಬಳಿ ನಡೆದಿದೆ.

ಉಜಿರೆ: ರಿಕ್ಷಾ ತೊಳೆಯುತ್ತಿದ್ದಾಗ ವಿದ್ಯುತ್ ಆಘಾತಕ್ಕೊಳಗಾದ ಯುವಕನನ್ನು ಪ್ರಾಣಪಾಯದಿಂದ ರಕ್ಷಿಸಿದ ಆಪತ್ಬಾಂಧವ ಸಮಾಜ…

ಉಜಿರೆ: ಉಜಿರೆಯ ಟಿಬಿ ಕ್ರಾಸ್ ಬಳಿ ವಾಟರ್ ಗನ್ ಮೂಲಕ ರಿಕ್ಷಾ ತೊಳೆಯುತ್ತಿದ್ದ ಯುವಕನೂರ್ವನಿಗೆ ಅದೇ ವಾಟರ್ ಗನ್ ನಿಂದ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಅದರಲ್ಲೇ ಸಿಲುಕಿ ಒದ್ದಾಡುತ್ತಿದ್ದ ಯುವಕನನ್ನು ಮೂವರು ಸಮಾಜ ಸೇವಕರು ತಮ್ಮ ಪ್ರಾಣದ ಹಂಗನ್ನು ತೊರೆದು ಬಹಳ ಚಾಣಾಕ್ಷತೆಯಿಂದ ವಾಟರ್…

Mangaluru : ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ ಕರೆ ಪ್ರಕರಣ – ಸೆಮಿನಾರ್ ತಪ್ಪಿಸಲು ಮೆಡಿಕಲ್…

Mangaluru : ದೇರಳಕಟ್ಟೆಯ ನಾಟೆಕಲ್ಲಿನ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿಗೆ ಬಾಂಬ್ ಬೆದರಿಕೆಯ ಕರೆ ಬಂದಿತ್ತು. ಇದರಿಂದ ಕೆಲಕಾಲ ಆತಂಕ ನಿರ್ಮಾಣವಾಗಿದ್ದು ಪೊಲೀಸರು ಈ ಕರೆಯ ಹಿಂದೆ ಬಿದ್ದಿದ್ದರು.

Udupi: ರಸ್ತೆ ಅಪಘಾತ: ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿ ಮೃತ್ಯು!

Udupi: ಕಿನ್ನಿಮೂಲ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಜನೆ ಹಾಡುಗಾರ ಮತ್ತು ತಬಲ ವಾದಕನೋರ್ವ ಮೃತಪಟ್ಟ ಘಟನೆ ನಡೆದಿದೆ.