Browsing Category

ದಕ್ಷಿಣ ಕನ್ನಡ

ಮಂಗಳೂರು : ಸರಕಾರಿ ಬಸ್ಸು ಮತ್ತು ಕಾರಿನ ಮಧ್ಯೆ ಅಪಘಾತ, ಮಗು ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ಕಡಬ, ಫೆ.13. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮಗು ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರದಂದು ನಡೆದಿದೆ. ಈ ಅಪಘಾತ ಮಧ್ಯಾಹ್ನ ಸಂಭವಿಸಿದೆ. ಮರ್ಧಾಳದಿಂದ ಸುಬ್ರಹ್ಮಣ್ಯ

ಕಾರ್ಮಿಕರ ಮಧ್ಯೆ ಹೊಡೆದಾಟ : ಓರ್ವ ಮೃತ್ಯು

ಮಂಗಳೂರು : ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿ ಮಾರ್ಬಲ್ ಸಂಸ್ಥೆಯ ಬಳಿ ಶನಿವಾರ ರಾತ್ರಿ ವರದಿಯಾಗಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡು ಮೃತಪಟ್ಟ ಯುವಕನನ್ನು ಬಿಹಾರ

ಧರ್ಮಸ್ಥಳ : ಅಪರಿಚಿತ ವೃದ್ಧೆ ಮೃತ | ಗುರುತು ಪತ್ತೆಗೆ ವಾರೀಸುದಾರರಿಗೆ ಮನವಿ

ಹಲವು ದಿನಗಳ ಹಿಂದೆ ಧರ್ಮಸ್ಥಳ ದ್ವಾರದ ಬಳಿ ವೃದ್ಧೆಯೊಬ್ಬರು ಬಿದ್ದುಕೊಂಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯನ್ನು ಸ್ಥಳಿಯರು ಮತ್ತು ಪೋಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ವೃದ್ಧೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಸಣ್ಣಮ್ಮ (70) ಎಂದು

ಪ್ರೇಮಿಗಳ ದಿನಾಚರಣೆಗೆ ಭಜರಂಗದಳ ವಿರೋಧ

ಮಂಗಳೂರು : ಫೆಬ್ರವರಿ 14ರಂದು ಆಚರಿಸುವ ಪ್ರೇಮಿಗಳ ದಿನಾಚರಣೆಗೆ ಭಜರಂಗದಳವು ವಿರೋಧ ವ್ಯಕ್ತಪಡಿಸಿದ್ದು ಈ ದಿನಾಚರಣೆಗೆ ಪ್ರೇರೇಪಿಸುವ ವಸ್ತುಗಳನ್ನು ಮಾರಾಟ ಮಾಡಬಾರದು ಎಂದು ಅಂಗಡಿಯವರಿಗೆ ಮನವಿ ಸಲ್ಲಿಸಿದೆ. ಭಾರತ ದೇಶವು ವಿಶಿಷ್ಟವಾದ ಸಂಸ್ಕೃತಿ ಸಂಸ್ಕಾರವನ್ನು ಹೊಂದಿದ

ಸುಳ್ಯ : ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು

ಸುಳ್ಯ : ಈಜಲು ನದಿಗೆ ಇಳಿದ ವೇಳೆ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ದೊಡ್ಡೇರಿ ಸಮೀಪದ ಪಯಸ್ವಿನಿ ನದಿಯಲ್ಲಿ ಶನಿವಾರ ಸಂಭವಿಸಿದೆ. ಪುತ್ತೂರು ತಾಲೂಕಿನ ಕೌಡಿಚ್ಚಾರು ಸಮೀಪದ ಅರಿಯಡ್ಕದ ದೇರ್ಲ ನಾರಾಯಣ ಪಾಟಾಳಿ ಅವರ ಪುತ್ರ ಜಿತೇಶ್‌ (19) ಮತ್ತು

ಕೇಂದ್ರ ಗೃಹಸಚಿವ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಪುತ್ತೂರಿಗೆ ಭೇಟಿ | ಪೊಲೀಸ್ ಸರ್ಪಗಾವಲು

ಪುತ್ತೂರು : ಕೇಂದ್ರ ಗೃಹಸಚಿವ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಪುತ್ತೂರಿಗೆ ಇಂದು ಭೇಟಿ ನೀಡುತ್ತಿದ್ದು, ಭೇಟಿಯ ಹಿನ್ನಲೆಯಲ್ಲಿ ಪುತ್ತೂರು ನಗರದಾದ್ಯಂತ ಪೊಲೀಸ್ ಸರ್ಪಗಾವಲನ್ನು ಹಾಕಲಾಗಿದೆ. ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಫ್ಕೋ ದ ಸುವರ್ಣ ವರ್ಷಾಚರಣೆ ಕಾರ್ಯಕ್ರಮದಲ್ಲಿ

ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ : ಪೊಲೀಸರಿಗೆ ದೊರೆಯಿತೇ ಮುಖ್ಯವಾದ ಮಾಹಿತಿ!!!

ದಿನಂಪ್ರತಿ ಒಂದಲ್ಲ ಒಂದು ಅಪರಾಧ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ನಡುವೆ ಕರಾವಳಿ ಭಾಗದಲ್ಲಿ ನಡೆದ ಪಾಂಗಾಳ ಶರತ್‌ ಶೆಟ್ಟಿ ಕೊಲೆ ಪ್ರಕರಣದ ಕುರಿತು ಖಾಕಿ ಪಡೆ ಬಿರುಸಿನ ಕಾರ್ಯಾಚರಣೆ ನಡೆಸುತ್ತಿದ್ದು, ಸದ್ಯದಲ್ಲೇ ಕೊಲೆಯ ಹಿಂದಿನ ಅಸಲಿ ರಹಸ್ಯ ಬಯಲಾಗುವ ಸಾಧ್ಯತೆ ದಟ್ಟವಾಗಿದೆ

ಮದ್ಯಪ್ರಿಯರೇ ಗಮನಿಸಿ ! ಫೆ.11 ರಂದು ತಾಲೂಕಿನ ಎಲ್ಲಾ ಬಾರ್‌ಗಳು ಬಂದ್‌

ಮದ್ಯ ಪ್ರಿಯರೇ ನಿಮಗೊಂದು ಶಾಕಿಂಗ್‌ ನ್ಯೂಸ್‌. ಪೊಲೀಸ್‌ ಇಲಾಖೆಯ ಈ ಸೂಚನೆ ನಿಮಗೆ ಬೇಸರ ಮೂಡಿಸಬಹುದು. ಏಕೆಂದರೆ ಫೆ.11 ಶನಿವಾರದಂದು ಪುತ್ತೂರು ತಾಲೂಕಿನ ಎಲ್ಲಾ ಬಾರ್, ವೈನ್ ಶಾಪ್ ಗಳನ್ನು ಮುಂಜಾನೆಯಿಂದ ಸಂಜೆಯವರೆಗೆ ಬಂದ್‌ ಮಾಡಬೇಕು ಎನ್ನುವ ಸೂಚನೆಯೊಂದನ್ನು ಪೊಲೀಸ್ ಇಲಾಖೆ ನೀಡಿದೆ.