Browsing Category

ದಕ್ಷಿಣ ಕನ್ನಡ

ಉಜಿರೆ : ರಿಕ್ಷಾ ಬೊಲೆರೋ ತೀವ್ರ ಅಪಘಾತ | ರಿಕ್ಷಾದಲ್ಲಿದ್ದ ನಾಲ್ಕು ಮಂದಿಗೆ ಗಂಭೀರ ಗಾಯ

ಉಜಿರೆ : ಇಲ್ಲಿನ ಓಡಲ ನಿನ್ನಿಕಲ್ ಬಳಿ ಡಿ.28 ರಂದು ಸಂಜೆ ರಿಕ್ಷಾ ಮತ್ತು ಬೊಲೆರೋ ನಡುವೆ ಡಿಕ್ಕಿ ಸಂಭವಿಸಿದ್ದು, ನಾಲ್ಕು ಜನ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಾಚಾರು ಕಡೆಯಿಂದ ಬರುತ್ತಿದ್ದ ರಿಕ್ಷಾ ಮತ್ತು ಮಾಚಾರು ಕಡೆ ಹೋಗುತ್ತಿದ್ದ ಬೊಲೆರೋ ಎರಡೂ ವಾಹನಗಳು ಕೂಡ ಮುಖಾಮುಖಿಯಾಗಿ

ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಗೌಡ ನಿಧನ

ಪುತ್ತೂರು : ಆರ್ಯಾಪು ಗ್ರಾಮ ಪಂಚಾಯತ್ 4 ನೇ ವಾರ್ಡಿನ ಸದಸ್ಯರಾದ ಗಿರೀಶ್ ಗೌಡ ಮರಿಕೆ (34 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಎ.ಜೆ.ಶೆಟ್ಟಿ ಆಸ್ಪತ್ರೆಯಲ್ಲಿ ಡಿ.29ರಂದು ನಿಧನರಾದರು. ಮೃತರು ತಂದೆ,ತಾಯಿ, ಓರ್ವ ಸಹೋದರನನ್ನು ಅಗಲಿದ್ದಾರೆ.

ಮಂಗಳೂರು : ಕಾರಿನ ಓವರ್ ಟೇಕ್ ಧಾವಂತ | ಸ್ಕೂಟರ್, ರಿಕ್ಷಾ, ಬಾಲಕನಿಗೆ ಡಿಕ್ಕಿ | ಬಾಲಕ ದಾರುಣ ಸಾವು!!!

ಮಂಗಳೂರು: ಅತೀ ವೇಗದಲ್ಲಿ ಬಂದ ಕಾರೊಂದು ನಿಂತಿದ್ದ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸರಣಿ ಅಪಘಾತ ನಡೆಸಿ ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕನ ಮೇಲೆರಗಿದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಇಲ್ಲಿನ ಉಳ್ಳಾಲ ಸಮೀಪ ನಡೆದಿದೆ. ಘಟನೆಯಿಂದ ಮೃತಪಟ್ಟ ವಿದ್ಯಾರ್ಥಿಯನ್ನು

ಸುಳ್ಯ: ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ!! ಸಾವಿನ ಸುತ್ತ ಅನುಮಾನ-ಪೊಲೀಸರ ತನಿಖೆ!!

ಸುಳ್ಯ: ಇಲ್ಲಿನ ಕುರುಂಜಿಬಾಗ್ ಬಳಿಯಲ್ಲಿರುವ ಹಾಸ್ಟೆಲ್ ಒಂದರಲ್ಲಿ ತಂಗಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ಸುಳ್ಯದ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಬೆಂಗಳೂರು

ಕಡಬ:ಸ್ಕೂಟಿ-ಸ್ಕಾರ್ಪಿಯೋ ಕಾರು ನಡುವೆ ಅಪಘಾತ!! ಮನೆಯೆದುರೇ ಬಲಿಯಾದ ಸವಾರ-ಹೃದಯವಿದ್ರಾವಕ ಘಟನೆ!!

ಕಡಬ: ಸ್ಕಾರ್ಪಿಯೋ ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆಯೊಂದು ಇಲ್ಲಿನ ಕಳಾರ ಎಂಬಲ್ಲಿ ನಡೆದಿದೆ. ಮೃತ ಸವಾರ ನನ್ನು ಉಮ್ಮರ್ ಕಳಾರ ಎಂದು ಗುರುತಿಸಲಾಗಿದೆ. ಉಮ್ಮರ್ ತನ್ನ ಸ್ಕೂಟಿಯಲ್ಲಿ ಕಡಬ ಕಡೆಯಿಂದ ಬಂದು ಕಳಾರ ಬಳಿ ತನ್ನ ಮನೆಯತ್ತ

Breaking Mangalore । ಮತ್ತೆ ವಕ್ಕರಿಸಿದ ಕೋವಿಡ್ ನಿಯಮಾವಳಿಗಳು ! Guidelines ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ !!!

ಮಂಗಳೂರು : ಕೊರೋನಾ ಮಹಾಮಾರಿಯ ಅಟ್ಟಹಾಸ ಕೊಂಚ ತಗ್ಗಿದೆ ಎಂಬ ನಿಟ್ಟುಸಿರು ಬಿಡುತ್ತಿದ್ದ ಜನತೆಗೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಚೀನಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವ ಕಾರಣ ಭಾರತದಲ್ಲಿ ಕೂಡ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ

Breaking । ಮಂಗಳೂರು ಜಲೀಲ್ ಹತ್ಯಾ ಆರೋಪಿಗಳಲ್ಲಿ ಮೂವರ ಬಂಧನ !

ಸುರತ್ಕಲ್: ದುಷ್ಕರ್ಮಿಗಳಿಂದ ಹತ್ಯೆಯಾದ ಜಲೀಲ್ ಕೊಲೆ ಪ್ರಕರಣದಲ್ಲಿ ನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಕಳೆದ 24 ರ ಸಂಜೆಯ ವೇಳೆಗೆ ಸುರತ್ಕಲ್ ಕಾಟಿಪಳ್ಳ ನೈತಂಗಡಿ ಎಂಬಲ್ಲಿನ ಅಂಗಡಿಯೊಂದರಲ್ಲಿ ಕೃಷ್ಣಾಪುರ ನಾಲ್ಕನೇ ಬ್ಲಾಕ್

ಮಂಗಳೂರು : ಜಲೀಲ್ ಹತ್ಯೆಯಲ್ಲಿದೆಯೇ ಮಹಿಳೆಯರ ಪಾತ್ರ ? ಪೊಲೀಸರು ವಶಕ್ಕೆ ಪಡೆದ ಶಂಕಿತರಲ್ಲಿ ಇಬ್ಬರು ಮಹಿಳೆಯರು…

ಮಂಗಳೂರು: ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್‌ನಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ (45) ಎಂಬ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ವಶಕ್ಕೆ ಪಡೆದಿದ್ದಾರೆ. ಹಿಂದೂ ಮಹಿಳೆಯರೊಂದಿಗೆ ಜಲೀಲ್‌ ದುವರ್ತನೆ ಮಾಡಿದ