Browsing Category

ದಕ್ಷಿಣ ಕನ್ನಡ

ನವೀನ್ ಕಾಮಧೇನು ಅಪಹರಣ ಪ್ರಕರಣ | ತಾಯಿಯೊಂದಿಗೆ ಮಗನನ್ನು ಕಳುಹಿಸಲು ಹೈಕೋರ್ಟ್ ಆದೇಶ

ಸುಳ್ಯ : ಬೆಳ್ಳಾರೆಯ ಯುವ ಉದ್ಯಮಿ ಕಾಮಧೇನು ಜುವೆಲ್ಲರ್ಸ್ ಮಾಲಕ ನವೀನ್ ಅವರನ್ನು ಆಂಬ್ಯುಲೆನ್ಸ್ ನಲ್ಲಿ ಬಲಾತ್ಕಾರವಾಗಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ನೀಡಿದ ದೂರಿನಂತೆ ನವೀನ್ ತಂದೆ ಕಾಮಧೇನು ಮಾಧವ ಗೌಡ, ಅತ್ತೆ ದಿವ್ಯಪ್ರಭ ಚಿಲ್ಲಡ್ಕ, ಪತ್ನಿ ಸ್ಪಂದನ ಸೇರಿದಂತೆ 6 ಮಂದಿಯ

ಬೆಳ್ತಂಗಡಿ । ಕಿಸ್ ಆಂಡ್ ಹಗ್​ ಭಾಗಿಯಾದ ಹುಡುಗ ಕೊನೆಗೂ ಕಾಲೇಜಿನಿಂದ ಸಸ್ಪೆ೦ಡ್, ‘ ಸಮಾನ ನ್ಯಾಯ ‘…

ಮಂಗಳೂರು : ಕರಾವಳಿ ಭಾಗದಲ್ಲಿ ಇತ್ತೀಚೆಗೆ ಈ ಲವ್‌ಜಿಹಾದ್‌ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹಾಗಾಗಿ ಈ ನೈತಿಕ/ ಅನೈತಿಕ ಪೊಲೀಸ್‌ ಗಿರಿ ನಡೆಯುವ ಘಟನೆಗಳು ನಡೆಯುತ್ತಲೇ ಇದೆ. ಈ ಘಟನೆಗಳಿಗೆ ಈಗ ಇನ್ನೊಂದು ಪ್ರಕರಣ ಸೇರಿದೆ. ಹೌದು, ಬೆಳ್ತಂಗಡಿಯ ಪ್ರತಿಷ್ಠಿತ ಕಾಲೇಜಿನಲ್ಲಿ

ಆಸ್ಕರ್‌ ರೇಸಿನಲ್ಲಿ ಕಾಂತಾರ : ನಿರ್ಮಾಪಕ ವಿಜಯ್‌ ಕಿರಗಂದೂರು ನೀಡಿದ್ರು ಬಿಗ್‌ ನ್ಯೂಸ್‌ | ಇಲ್ಲಿದೆ ಫುಲ್‌…

ಕಾಂತಾರ ಸಿನೆಮಾ ಒಂದಲ್ಲ ಒಂದು ವಿಚಾರಕ್ಕೆ ದಿನಂಪ್ರತಿ ಸುದ್ದಿಯಲ್ಲಿ ಇರುತ್ತದೆ. ಯಶಸ್ಸಿನ ನಗೆ ಬೀರುತ್ತಿರುವ ಸಿನೆಮಾದ ಬಗ್ಗೆ ಹೊಸ ವಿಚಾರವೊಂದು ಹರಿದಾಡುತ್ತಿದೆ. ಹೌದು!!! ಆಸ್ಕರ್ ರೇಸ್ ಗೆ ಕಾಂತಾರ ಸಿನೆಮಾ ಎಂಟ್ರಿ ಕೊಡಲು ಪ್ರಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ರಿಷಬ್

ಮಂಗಳೂರು : ಗಮನಿಸಿ ಸಾರ್ವಜನಿಕರೇ | ರಸ್ತೆ ಅಭಿವೃದ್ಧಿ ಕಾಮಗಾರಿ, ಪರ್ಯಾಯ ಮಾರ್ಗ – ಕಮಿಷನರ್ ಶಶಿಕುಮಾರ್ ಆದೇಶ

ಮಂಗಳೂರು : ರಸ್ತೆ ಅಭಿವೃದ್ದಿ ಕಾಮಗಾರಿ ನಡೆಸುತ್ತಿರೋದ್ರಿಂದ ಸಂಚಾರಕ್ಕಾಗಿ ಈಗಾಗಲೇ ಪರ್ಯಾಯ ಮಾರ್ಗಗಳ ವ್ಯವಸ್ಥೆಯನ್ನು ಸೂಚಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಆದೇಶಿಸಿದ್ದಾರೆ.ಸುದ್ದಿಗಾರರೊಂದಿಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಮಾತನಾಡಿ, ನಗರದ ಜಪ್ಪು ಮಹಾಕಾಳಿ ಪಡ್ಪು

ಲವ್ ಜಿಹಾದ್ ನ ಫ್ಯಾಕ್ಟರಿ ಆಗ್ತಿದ್ಯಾ ಬೆಳ್ತಂಗಡಿಯ ಈ ಕಾಲೇಜು ? ಮೊನ್ನೆ ರಾಜಾ ರಸ್ತೆಯಲ್ಲಿ ನಡೆದಿತ್ತು ಹಿಂದೂ…

ಬೆಳ್ತಂಗಡಿಯ ಪ್ರತಿಷ್ಠಿತ ಕಾಲೇಜು ಲವ್ ಜಿಹಾದ್ ನ ಟೆಸ್ಟಿಂಗ್ ಸೆಂಟರ್ ಆಗ್ತಿದ್ಯಾ ? ಹಾಗಂತ ಒಂದು ಬಲವಾದ ಗುಮಾನಿ, ಸ್ಪಷ್ಟವಾದ ಸಾಕ್ಸ್ಯಗಳು ಈಗ ಲಭ್ಯವಾಗುತ್ತಿದ್ದು ಕಾಲೇಜಿನ ಮೇಲೆ ಹಲವು ದೂರುಗಳು ಕೇಳಿಬರುತ್ತಿವೆ. ಖುದ್ದು ಬೆಳ್ತಂಗಡಿಯ ಮಾಜಿ ಶಾಸಕರೊಬ್ಬರ ಡ್ರೈವರ್ ಓರ್ವ ಹಿಂದೂ

ಕಡಬ : ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆ ಆರೋಪ | ಉಪವಲಯ ಅರಣ್ಯಾಧಿಕಾರಿಯ ವಿರುದ್ದ ವಿ.ಹಿಂ.ಪ ದೂರು

ಕಡಬ: ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆಮಾಡಿರುವ ಆರೋಪದಲ್ಲಿ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರ ವಿರುದ್ಧ ಕಡಬ ವಿ.ಹಿಂ.ಪ, ಬಜರಂಗದಳ ಕಡಬ ಪೋಲಿಸರಿಗೆ ದೂರು ನೀಡಿದ್ದಾರೆ. ಅಲ್ಲದೆ ಪುತ್ತೂರು ಅರಣ್ಯ ಇಲಾಖೆಯ ಕಛೇರಿಯ ಎದುರು ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ಮಾಡಲು

ಮಂಗಳೂರು : ಅಯ್ಯಪ್ಪ ಮಾಲಾಧಾರಿ ಬಾಲಕನಿಗೆ ಮುಸ್ಲಿಂ ವಿದ್ಯಾರ್ಥಿಗಳಿಂದ ಹಲ್ಲೆ!!!

ಮಂಗಳೂರು: ಬಾಲಕನೊಬ್ಬನಿಗೆ ಮುಸ್ಲಿಂ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಕಪಿತಾನಿಯೋ ಶಾಲೆ ಬಳಿ ನಡೆದಿದೆ. ಬಾಲಕ ಮಾಲಾಧಾರಿ ಎಂಬ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಆತನ ಕೊರಳಲ್ಲಿದ್ದ ಮಾಲೆಯನ್ನು ಕಿತ್ತು ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಬೆಳ್ತಂಗಡಿ : ಬಸ್ ಬೈಕ್ ಭೀಕರ ಅಪಘಾತ | ಓರ್ವ ಸಾವು, ಇನ್ನೋರ್ವ ಗಂಭೀರ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಭೀಕರ ಅಪಘಾತವಾಗಿದೆ. ಬೆಳ್ತಂಗಡಿಯ ಲಾಯಿಲ ಕೊಯ್ಯುರು ಕ್ರಾಸ್ ತಿರುವು ರಸ್ತೆಯಲ್ಲಿ ಬೈಕ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಇದೀಗ ತಾನೇ ನಡೆದ ಅಪಘಾತದಲ್ಲಿ ಅಪಘಾತದಲ್ಲಿ ಓರ್ವ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು ಇನ್ನೋರ್ವ ಗಂಭೀರ