Browsing Category

ದಕ್ಷಿಣ ಕನ್ನಡ

ಕುಂದಾಪುರ : ಅನಾರೋಗ್ಯಕ್ಕೊಳಗಾದ ಸಂಬಂಧಿಕರನ್ನು ನೋಡಿ ಮರಳುವಾಗ ಕಾರು ಡಿಕ್ಕಿಯಾಗಿ ವೃದ್ಧ ದಂಪತಿ ಸಾವು

ಕುಂದಾಪುರ : ಕಾರು ಡಿಕ್ಕಿಯಾಗಿ ವೃದ್ಧ ದಂಪತಿ ಸಾವನ್ನಪ್ಪಿದ್ದ ಘಟನೆಯೊಂದು ನಡೆದಿದೆ. ಈ ಘಟನೆ ಕುಂದಾಪುರದ ವಿನಾಯಕ ಚಿತ್ರಮಂದಿರದ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಜೆ ಸಂಭವಿಸಿದೆ.ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ (68) ಹಾಗೂ

ಸಿನಿರಂಗಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಎಂಟ್ರಿ | ವೀರೇಂದ್ರ ಹೆಗ್ಗಡೆ ಅವರು ಬಣ್ಣ ಹಚ್ಚಲಿರುವ ಸಿನಿಮಾ ಯಾವುದು?

ಮಾತನಾಡುವ ಮಂಜುನಾಥ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ವೀರೇಂದ್ರ ಹೆಗ್ಗಡೆಯವರಿಗೆ ಹೇಳುತ್ತಾರೆ. ಚಥುರ್ಧಾನಗಳ ಮೂಲಕ, ಸಮಾಜ ಸೇವೆಯ ಮೂಲಕ ನಾಡಿನಾದ್ಯಂತ ಹೆಸರಾದವರು ಶ್ರೀ ಹೆಗ್ಗಡೆಯವರು. ಸಂತೋಷದ ವಿಚಾರವೆಂದರೆ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಇದೀಗ ಸಿನಿಮಾವೊಂದಕ್ಕೆ

ಅಡಿಕೆ ಕೃಷಿಗೆ ಬೀಳಲಿದೆ ಅಂಕುಶ | ಹೊಸ ನಿಯಮ – ಗೃಹ ಸಚಿವ ಅರಗ ಜ್ಞಾನೇಂದ್ರ

ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ, ನರೇಗಾ ಯೋಜನೆ ಅಡಿ ಸಣ್ಣ ಅತಿ ಸಣ್ಣ ರೈತರಿಗೆ ಅಡಿಕೆ ತೋಟ ನಿರ್ಮಿಸಲು ಒಂದು ಹೆಕ್ಟೇರಿಗೆ 80,000ದ ವರೆಗೆ ಸಹಾಯಧನ ನೀಡಲಾಗುತ್ತಿದೆ. ಈ ರೀತಿಯಾಗಿ ಅಡಿಕೆಗೆ ಸಿಗುತ್ತಿರುವ ಲಾಭ ಕಂಡು

ಬೆಳ್ತಂಗಡಿ : ಗರ್ಡಾಡಿ ಸಮೀಪ ಕಾರು ಹಾಗೂ ಬಸ್‌ ಭೀಕರ ಅಪಘಾತ | ಇಬ್ಬರ ದಾರುಣ ಸಾವು

ಬೆಳ್ತಂಗಡಿ : ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾ ಡಿ (44) ಸಹಿತ ಇಬ್ಬರು ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರು ಚಾಲಕ,

ವಿಷ್ಣುಮೂರ್ತಿ ದೈವದ ಪಾತ್ರಿಯಾಗಿದ್ದ ಕೃಷ್ಣ ಮಣಿಯಾಣಿ ನಿಧನ

ಪುತ್ತೂರು : ಪಾಲ್ತಾಡು, ಕಳಂಜ, ಬೆಳ್ಳಾರೆ ಮತ್ತಿತರ ಕಡೆಗಳಲ್ಲಿ ವಿಷ್ಣುಮೂರ್ತಿ ದೈವದ ಪ್ರಧಾನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬೆಳ್ಳಾರೆ ಗ್ರಾಮದ ನೆಟ್ಟಾರು ಸಮೀಪದ ಮೊಗಪ್ಪೆ ನಿವಾಸಿ ಕೃಷ್ಣ ಮಣಿಯಾಣಿ (60 ವ.) ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ,

ಮಂಗಳೂರು : ಕಾರಿನ ಸಹ ಪ್ರಯಾಣಿಕನಿಗೆ ಹೆಲ್ಮೆಟ್‌ ಧರಿಸಿಲ್ಲವೆಂದು ದಂಡ

ಸರ್ಕಾರ ಎಷ್ಟೇ ರೂಲ್ಸ್ ಮಾಡಿದರು ಕೂಡ ಕ್ಯಾರೇ ಎನ್ನದೆ ರೂಲ್ಸ್ ಬ್ರೇಕ್ ಮಾಡಿ.. ನಾವಿರೋದೆ ಹಿಂಗೆ ಅನ್ನೋ ರೀತಿ ಸಂಚಾರಿ ಪೊಲೀಸರನ್ನು ಕಂಡ ಕೂಡಲೇ ಜೂಟ್ ಹೇಳುವವರೇ ಹೆಚ್ಚು. ಈ ರೀತಿ ಸಂಚಾರಿ ನಿಯಮಗಳನ್ನು ಪಾಲಿಸದೆ ಅಪಾಯಗಳಿಗೆ ಆಹ್ವಾನ ಕೊಟ್ಟಂತೆ ಆಗಿರುವ ಅನೇಕ ಪ್ರಸಂಗಗಳು ದಿನಂಪ್ರತಿ

ನಿಂತಿಲ್ಲ ದೈವದ ಅನುಕರಣೆ | ʼಕಾಂತಾರʼ ಪಂಜುರ್ಲಿ ದೈವ ಅವಹೇಳನ ಮಾಡಿದ ಸಾಂತಾಕ್ಲಾಸ್‌ , ವೀಡಿಯೋ ಇಲ್ಲಿದೆ

ಕನ್ನಡದ ಹಿಟ್ ಸಿನಿಮಾದಲ್ಲಿ ಕಾಂತಾರ ತನ್ನ ಪಾರುಪತ್ಯ ಕಾಯ್ದು ಕೊಂಡಿದೆ. ತುಳುನಾಡಿನ ಆಚರಣೆ, ಸಂಸ್ಕೃತಿಯನ್ನು ಬಿಂಬಿಸುವ ಈ ಸಿನಿಮಾದಲ್ಲಿ ಪಂಜುರ್ಲಿ ದೈವದ ಪಾತ್ರವನ್ನು ರಿಷಬ್ ಶೆಟ್ಟಿ ಅವರು ತುಂಬಾ ಶ್ರದ್ಧೆಯಿಂದ ಜೊತೆಗೆ ನೋಡುಗರ ಮೈಮನ ರೋಮಾಂಚನ ಗೊಳಿಸುವಂತೆ ನಟಿಸಿದ್ದಾರೆ. ಆದರೆ, ಈ

ಮಂಗಳೂರು : ಹೊಸವರ್ಷಾಚರಣೆಗೆ ಪ್ರತ್ಯೇಕ ನಿಯಮ ಜಾರಿ | ಜಿಲ್ಲಾಡಳಿತದ ಮಾರ್ಗಸೂಚಿ ಈ ರೀತಿ ಇದೆ

ಹೊಸ ವರ್ಷದ ಸಂಭ್ರಮಕ್ಕೆ ಎಲ್ಲೆಡೆ ಭರದ ತಯಾರಿ ನಡೆಯುತ್ತಿವೆ. ಹೊಸ ವರ್ಷದ ಆಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ಡಿಸೆಂಬರ್ 31ರ ರಾತ್ರಿ ಹೊಸ ವರ್ಷಾಚರಣೆ ಸಡಗರದಲ್ಲಿ ಮಿಂದೇಳುವ ಜನರ ರಕ್ಷಣೆಗೆ ಪೊಲೀಸ್ ಇಲಾಖೆ ಅಣಿಯಾಗಿದೆ. ಇದೀಗ,ಹೊಸ ವರ್ಷಾಚರಣೆಗೆ ಮಂಗಳೂರಿನಲ್ಲಿ ಪ್ರತ್ಯೇಕ ನಿಯಮ