Browsing Category

ದಕ್ಷಿಣ ಕನ್ನಡ

ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯತ್ತ ಸರ್ಕಾರದ ಚಿತ್ತ | ಬೆಳ್ತಂಗಡಿ ತಾಲೂಕಿನ 28 ದೇವಾಲಯಗಳಿಗೆ ರೂ.10.00 ಕೋಟಿ…

ಬೆಳ್ತಂಗಡಿ ತಾಲೂಕಿನ ಸುಮಾರು 28 ದೇವಸ್ಥಾನಗಳಿಗೆ ಬರೋಬ್ಬರಿ ರೂ.10.00 ಕೋಟಿ ಅನುದಾನವನ್ನು ಸರ್ಕಾರವು ಮಂಜೂರು ಮಾಡಿದೆ. ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸುಮಾರು 28 ದೇವಾಲಯಗಳಿಗೆ ಮೂಲಭೂತ ಸೌಕರ್ಯವನ್ನು ವೃದ್ಧಿಸುವ ಸಲುವಾಗಿ ಕರ್ನಾಟಕ ಸರ್ಕಾರವು

ಕತಾರ್: ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ತುಳುನಾಡಿನ ಮಹಿಳೆ ಆಯ್ಕೆ.

ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವರ್ಲ್ಡ್ ಕಪ್

ಮಂಗಳೂರಿನ ಭೂತಾರಾಧನೆ ಈಗ ಬೆಂಗಳೂರಿನಲ್ಲಿ | ಏನಿದು ಹೊಸ ಮರ್ಮ?

ಕಾಂತರ (Kantara) ಸಿನಿಮಾ ಸಕ್ಸಸ್ ಬೆನ್ನಲ್ಲೇ ಬೆಂಗಳೂರಿನಲ್ಲಿಯೂ ಈಗ ದೈವಕೋಲ ದೈವಸ್ಥಾನದ ವೈಭವ ಶುರುವಾಗಿದ್ದು, ಕರಾವಳಿಯಲ್ಲಿ ಕೋಲಾಹಲ ಹಬ್ಬಿದೆ.ಈ ಸಿನಿಮಾ ಭರ್ಜರಿ ಗೆಲುವಿನ ಬಳಿಕ, ಗುಳಿಗ ಆಚರಣೆಗಳು ಹೆಚ್ಚು ಪ್ರಚಲಿತವಾಗಿದೆ ಎನ್ನಲಾಗುತ್ತಿದ್ದು, ಇದೀಗ, ಜನರ ದೈವಗಳ ಮೇಲಿನ

ದಕ್ಷಿಣ ಕನ್ನಡ : ಡಿಸೆಂಬರ್ 1ರಿಂದ ಆಟೋ ದರ ಪರಿಷ್ಕರಣೆ | ಸಾರ್ವಜನಿಕರ ಜೇಬಿಗೆ ಬೀಳಲಿದೆಯೇ ಕತ್ತರಿ?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡಿಸೆಂಬರ್ 1ರಿಂದ ಆಟೋ ಪ್ರಯಾಣದ ದರವನ್ನು ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಪರಿಷ್ಕರಿಸಿದೆ. 1.5 ಕಿ.ಮೀ. ವ್ಯಾಪ್ತಿಗೆ ಕನಿಷ್ಠ ದರ 35 ರೂ. (ಗರಿಷ್ಠ ಮೂವರು ಪ್ರಯಾಣಿಕರು), ಅನಂತರ ಪ್ರತೀ ಕಿ.ಮೀ.ಗೆ 20 ರೂ. ನಿಗದಿಪಡಿಸಲಾಗಿದೆ.

ಕುಕ್ಕರ್ ಬಾಂಬ್ ಸ್ಫೋಟ: ಎನ್‌ಐ ಎ ತನಿಖೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟವನ್ನು ಎನ್ ಐ ಎ ( ರಾಷ್ಟ್ರೀಯ ತನಿಖಾ ದಳ) ಕ್ಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಕುರಿತಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಪತ್ರಿಕಾ ಹೇಳಿಕೆ ನೀಡಿದ್ದು, ಮಂಗಳೂರು, ಕಂಕನಾಡಿ ಸಮೀಪ, ಇತ್ತೀಚೆಗೆ ನಡೆದ ಕುಕ್ಕರ್ ಸ್ಪೋಟ

ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್, ಶಂಕಿತ ಉಗ್ರ ಶಾರೀಕ್​ ನಮ್ಮ ಸಹೋದರ – ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್

ಕರಾವಳಿಯ ಜನರಲ್ಲಿ ಭಯ ಹುಟ್ಟಿಸುವಂತಹ ಮತ್ತೊಂದು ಅಚ್ಚರಿಯ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.ಹೌದು!!.ಶಂಕಿತ ಉಗ್ರ ಶಾರೀಕ್​ನನ್ನು ಬೆಂಬಲಿಸಿ ಇಸ್ಲಾಮಿಕ್​​​ ರೆಸಿಸ್ಟೆನ್ಸ್​ ಕೌನ್ಸಿಲ್​​ (Islamic Resistence Concil – IRC) ಮಾಧ್ಯಮ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. ಮಂಗಳೂರಿನ

ಕಾಂತಾರ ತುಳು ಟ್ರೈಲರ್ ರಿಲೀಸ್! ಜನರ ರೆಸ್ಪಾನ್ಸ್ ಅದ್ಭುತ!

ಕರಾವಳಿಯ ಜನ ಕೌತುಕದಿಂದ ಎದುರು ನೋಡುತ್ತಿದ್ದ ದಿನ ಸನ್ನಿಹಿತ ವಾಗಿದ್ದು, ತುಳುನಾಡಿನ ಜನರಿಗೆ ಸಿಹಿ ಸುದ್ದಿಯೊಂದು ಲಭ್ಯವಾಗಿದೆ. ಹೌದು!!..ಬಹುನಿರೀಕ್ಷಿತ ಕಾಂತಾರ ಸಿನಿಮಾ ತುಳು ಟ್ರೈಲರ್ ಬಿಡುಗಡೆಯಾಗಿದ್ದು, ಶೇರ್ ಆಗಿ ಕೇವಲ ಒಂದೇ ಗಂಟೆಗೆ ಲಕ್ಷಗಟ್ಟಲೆ ವೀಕ್ಷಣೆಯ ಜೊತೆಗೆ ಉತ್ತಮ

ಮಂಗಳೂರು : ರಿಕ್ಷಾ ಬಾಂಬ್ ಬ್ಲಾಸ್ಟ್ ಪ್ರಕರಣ : ಸಿಎಂ ಕಾರ್ಯಕ್ರಮ ಮಿಸ್ಸಿಂಗ್ | ಅನಂತರ ಸಂಘನಿಕೇತನ ಟಾರ್ಗೆಟ್?!

ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಆಟೋರಿಕ್ಷಾದಲ್ಲಿ ನ.19ರ ಶನಿವಾರ ಸಂಜೆ ಸಂಭವಿಸಿದ ಸ್ಪೋಟದ ಕುರಿತಾಗಿ ಆರೋಪಿಗಳ ಬಂಧನದ ಬಳಿಕ ರೋಚಕ ಮಾಹಿತಿಗಳು ಹೊರ ಬೀಳುತ್ತಿವೆ.ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್ ಬ್ಲಾಸ್ಟ್ ಆಕಸ್ಮಿಕ ಅವಘಡ ವಲ್ಲ